ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಧುನಿಕ ತಂತ್ರಜ್ಞಾನ ಬಳಸಿ ಭಯೋತ್ಪಾದನೆ, ಭ್ರಷ್ಟಾಚಾರ ನಿರ್ಮೂಲನೆ
ಡಿಜಿಟಲ್ ಪರಿಹಾರಗಳಿಗೆ ಹೊಂದಿಕೊಳ್ಳುವಂತೆ ಕಾನೂನನ್ನು ರೂಪಿಸಿಕೊಳ್ಳಬೇಕು. ಇವುಗಳ ಬಗ್ಗೆ ಮುಂದಡಿ ಇರಿಸಲು ಬ್ರಿಕ್ಸ್ ರಾಜತಾಂತ್ರಿಕ ಶೃಂಗ ಸಭೆ ಉತ್ತಮ ವೇದಿಕೆಯಾಗಿದೆ ಎಂದು ನಟರಾಜ್ ಅಭಿಪ್ರಾಯಪಟ್ಟರು.
ಮಂಗಳೂರಲ್ಲಿ ಸೈನಿಕ ಶಾಲೆ ತೆರೆಯಲು ಪ್ರಯತ್ನ: ಬ್ರಿಜೇಶ್ ಚೌಟ
ವಿಕಸಿತ ದಕ್ಷಿಣ ಕನ್ನಡ ಜಿಲ್ಲೆ ನಿರ್ಮಿಸುವ ಆಶಯ ನನ್ನದು. ವಿಕಸಿತ ಭಾರತಕ್ಕೆ ಕೊಡುಗೆ ನೀಡುವ ಎಲ್ಲ ಶಕ್ತಿ ದಕ್ಷಿಣ ಕನ್ನಡ ಜಿಲ್ಲೆಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ನಿವೃತ್ತಿ ಬಳಿಕ ‘ಯೋಗ’ ಸಾಧಿಸಿದ ಎಂಜಿನಿಯರ್!
ಯೋಗವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಿರುವ ಮೋಹನ ಪೈಲೂರು ಅವರು, ಪ್ರಸ್ತುತ ತಮ್ಮ 67ನೇ ವಯಸ್ಸಿನಲ್ಲೂ ಇತರರಿಗೆ ಯೋಗ ಶಿಕ್ಷಣ ನೀಡಲು ಮುಂದಾಗಿರುವುದು ವಿಶೇಷ.
ರಾಜ್ಯದಲ್ಲಿ ಇಂಧನ ದರ ಹೆಚ್ಚಳ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ
ಪಿವಿಎಸ್ ವೃತ್ತಕ್ಕೆ ಆಗಮಿಸಿದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು. ಸುಮಾರು 20 ನಿಮಿಷ ಕಾಲ ರಸ್ತೆತಡೆ ನಡೆಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ರಸ್ತೆ ತಡೆ, ಪ್ರತಿಭಟನೆ
ತಿಭಟನಾ ಸಭೆಯ ಬಳಿಕ ಶಾಸಕರು ಸಹಿತ ಬಿಜೆಪಿಯ ಪ್ರಮುಖರು ಹೆದ್ದಾರಿಯಲ್ಲಿ ಕೆಲ ನಿಮಿಷಗಳ ಕಾಲ ಕುಳಿತು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.
ಕಲ್ಲು ಕಲ್ಲಿನಲ್ಲೂ ಇಲ್ಲಿದೆ ಯೋಗದ ಚಿತ್ತಾರ!
ಯೋಗಾಸನದ ವಿವಿಧ ಭಂಗಿಗಳನ್ನು ಬಸದಿಯ ಕಲ್ಲಿನಲ್ಲಿ ಹಾಗೂ ಗೋಡೆಯ ಕಂಬಗಳಲ್ಲಿ ಕೆತ್ತಲಾಗಿದೆ.ಪದ್ಮಾಸನ, ವಜ್ರಾಸನ, ಶಲಭಾಸನ, ಮಯೂರಾಸನ, ಗರ್ಭಾಸನ, ಶೀರ್ಷಾಸನ, ಗೋರಕ್ಷಾಸನ ಹೀಗೆ 20 ವಿವಿಧ ಯೋಗಾಸನಗಳ ಕೆತ್ತನೆಗಳು ಇಲ್ಲಿವೆ.
ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ
ಶಾಸಕಿ ಭಾಗೀರಥಿ ಮುರುಳ್ಯ ಅವರು ಬುಧವಾರ ಇಡೀ ದಿನ ಕಡಬದಲ್ಲಿದ್ದು ಸಾರ್ವಜನಿಕರ ಅಹವಾಲು ಸ್ವೀಕಾರದೊಂದಿಗೆ ಅಧಿಕಾರಿಗಳ ಸಭೆ ನಡೆಸಿದರು.
22, 23ರಂದು ಪಿಲಿಕುಳದಲ್ಲಿ ಬೃಹತ್ ಹಣ್ಣು- ಹಲಸು ಮೇಳ
ರಾಮನಗರ, ತಿಪಟೂರು, ಕೋಲಾರ, ಧಾರವಾಡ, ಕುಶಾಲನಗರ, ಮಡಿಕೇರಿ ಮೊದಲಾದ ಕಡೆಗಳಿಂದ ರೈತರು ಹಾಗೂ ಬೆಳೆಗಾರರು ತಮ್ಮ ಹಣ್ಣು ಹಂಪಲು, ಹಲಸು ಸೇರಿದಂತೆ ಇತರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ
ಮಂಡಲ ಯುವಮೋರ್ಚ ಅಧ್ಯಕ್ಷನ ಕಾಲರ್ ಹಿಡಿದ ಠಾಣಾಧಿಕಾರಿ, ಕಾರ್ಯಕರ್ತರ ಆಕ್ರೋಶ
ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚ ಅಧ್ಯಕ್ಷ ಮುರಳಿ ಕೊಣಾಜೆ ಅವರನ್ನು ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ಹಿಡಿದು ಎಳೆದಾಡಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ತೈಲ ಬೆಲೆ ಏರಿಕೆಗೆ ಖಂಡನೆ: ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ
ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಬಳಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
< previous
1
...
343
344
345
346
347
348
349
350
351
...
561
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ