ಕ್ರೀಡಾ ಮನೋಭಾವ, ನಾಯಕತ್ವ ಗುಣ ಬೆಳೆಸಲು ಸ್ಕೌಟ್ಸ್ ಗೈಡ್ಸ್ ಸಹಕಾರಿ: ಡಾ. ಮೋಹನ ಆಳ್ವಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ದಕ್ಷಿಣ ಕನ್ನಡ, ಕಾರವಾರ, ಉಡುಪಿ, ಶಿರಸಿ, ಕೊಡಗು ಜಿಲ್ಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯ ನಡೆಯಿತು.