ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್ ಕುಮಾರ್‌ಗೆ ಬಿಜೆಪಿ ಟಿಕೆಟ್ಕಿಶೋರ್ ಕುಮಾರ್ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.