ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ, ಊಟದ ಸೌಲಭ್ಯವಿದೆ.
ಬಿ.ಮೂಡ ಸರ್ಕಾರಿ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ
ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳು ನೋಟ್‌ಬುಕ್ ಉಚಿತವಾಗಿ ವಿತರಿಸಿದರು.
ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ಸುಟ್ಟು ಹೋದ ಬೈಕ್!
ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ
ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. . ಜೂನ್ 15ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಕಾಂತಮಂಗಲ ಶಾಲಾ ಜಗಲಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಯಿತು. ದೇಹವಿಡೀ ರಕ್ತಸಿಕ್ತವಾಗಿ ಮುಖ ಜರ್ಝರಿತಗೊಂಡಿತ್ತು.
ಉಪ್ಪಿನಂಗಡಿ: ಮಹಿಳೆ ಸಾವು, ಕೊಲೆ ಶಂಕೆ
ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಡಿದ್ದು, ಆದರೆ ಅವರ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದರು.
ಮೊದಲ ಬಾರಿ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿ ಕವಾಟ ಯಶಸ್ವಿ ಅಳವಡಿಕೆ
ಹಿರಿಯ ಹೃದ್ರೋಗ ತಜ್ಞ ಡಾ. ಪದ್ಮನಾಭ್ ಕಾಮತ್ ನೇತೃತ್ವದ ನುರಿತ ಹೃದ್ರೋಗ ತಜ್ಞರ ತಂಡವು ಈ ವೈದ್ಯಕೀಯ ಕಾರ್ಯ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದರು.
ತೈಲ ಬೆಲೆ ಏರಿಕೆ: ಹಗ್ಗದಿಂದ ಕಾರೆಳೆದು ಬಿಜೆಪಿ ವಿನೂತನ ಪ್ರತಿಭಟನೆ
ಪಿವಿಎಸ್ ವೃತ್ತದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಕಾರನ್ನು ಹಗ್ಗದಿಂದ ಎಳೆದುಕೊಂಡು ಹೋಗುತ್ತಾ ಸಾರ್ವಜನಿಕರಲ್ಲಿ ಭಿಕ್ಷೆ ಬೇಡಿ, ಸ್ಥಳೀಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿ ಕಾರಿಗೆ ತುಂಬಿಸಲಾಯಿತು.
ದ.ಕ. ಜಿಲ್ಲಾದ್ಯಂತ ಸಡಗರದ ಬಕ್ರೀದ್ ಆಚರಣೆ
ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆ ಧರಿಸಿ, ಅತ್ತರ್ ಹಚ್ಚಿ, ವಿವಿಧ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.
ವಿದ್ಯಾರ್ಥಿ ಸಮೂಹ ಬಲಿಷ್ಠವಾದರೆ ದೇಶ ಬಲಿಷ್ಠ: ಯು.ಟಿ.ಖಾದರ್
ಇದೇ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಹೈಕೋರ್ಟ್ ವಕೀಲ ಮುಝಫರ್ ಅಹ್ಮದ್, ಯುವ ಉದ್ಯಮಿ ಅಬ್ದುಲ್ ಲತೀಫ್ ಗುರುಪುರ, ಇಖ್ವಾ ಆಂಬುಲೆನ್ಸ್ ಚಾಲಕ ಸಂಶೀರ್ ಶೇರಾ ಅವರನ್ನು ಸನ್ಮಾನಿಸಲಾಯಿತು.
< previous
1
...
346
347
348
349
350
351
352
353
354
...
561
next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್