ದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.