• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರ ಸ್ವಚ್ಛತೆಯಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು: ಅಶೋಕ್ ಕುಮಾರ್ ರೈ
ನಗರಸಭೆಯ ಶೇ.24.1 ರಡಿಯಲ್ಲಿ ಪೌರ ಕಾರ್ಮಿಕ ನಿಧಿಯಲ್ಲಿ 51 ಮಂದಿ ಪೌರಕಾರ್ಮಿಕರಿಗೆ ಸೈಕಲ್, ಹೆಲ್ತ್ ಕಾರ್ಡ್ ವಿತರಿಸಲಾಯಿತು. ಒಟ್ಟು 77 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಮಿಕರು ಮತ್ತು ಚಾಲಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು.
‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ ಸಮಾರೋಪ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿ ರಾಮ ನಾಯ್ಕ ಹಾಗೂ ಡಾ. ಬಾಲಕೃಷ್ಣ ಸಿ.ಎಚ್. ಸಮಾರೋಪ ಭಾಷಣ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ
ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಯೋಜನೆಯ ವತಿಯಿಂದ 46. 65 ಲಕ್ಷ ರು. ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳನ್ನು ಡಾ. ಹೆಗ್ಗಡೆಯವರು ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಿದರು.
ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಾಧ್ಯಮ ಪಾತ್ರ ಪ್ರಮುಖ: ಮುಖ್ಯಾಧಿಕಾರಿ ಮತ್ತಡಿ
ಅವರು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಹಿದಾಯ ಫೌಂಡೇಶನ್, ಯು.ಆರ್. ಫೌಂಡೇಶನ್ ಮಂಗಳೂರು, ಆಧಾರ್ ಸೇವಾ ಕೇಂದ್ರ ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟುವಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದ.ಕ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮೆ ಜಮೆ: ಶಾಸಕ ಆಶೋಕ್ ಕುಮಾರ್
ಅಡಕೆಗೆ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗದಂಥ ಸಮಸ್ಯೆ ಇರುವ ಕಾಲಘಟ್ಟದಲ್ಲಿ ಬೆಳೆ ವಿಮೆಯ ದೊಡ್ಡ ಮೊತ್ತ ಸಿಕ್ಕಿರುವುದು ರೈತರ ಪಾಲಿಗೆ ತುಂಬಾ ಅನುಕೂಲವಾಗಿದೆ ಎಂದರು.
ಮಧ್ಯರಾತ್ರಿ ಬಾಲಕಿಯರ ಹಾಸ್ಟೆಲ್ ನುಗ್ಗಿದ ಯುವಕ: ದೂರು ದಾಖಲು
ವಿದ್ಯಾರ್ಥಿ ನಿಯಲದ ಮೇಲ್ವಿಚಾರಕರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನ.೧೦ರಂದು ದೂರು ಪಡೆದು ಕೊಂಡಿರುವ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಮುಂಗಡ ಬಿಡುಗಡೆ ಮಾಡಿದರೂ ವೇತನ ನೀಡದ ಸಂಸ್ಥೆ!
ಹೊಸ ಗುತ್ತಿಗೆ ವರೆಗೆ 715 ಆ್ಯಂಬುಲೆನ್ಸ್‌ ನಿರ್ವಹಣೆಗೆ ಮಾಸಿಕ 40.02 ಕೋಟಿ ರು.ನಂತೆ ಬಾಕಿ ವೇತನ ಸೇರಿ 162 ಕೋಟಿ ರು. ಬಿಡುಗಡೆ ಮಾಡಿದೆ. ಮುಂದಿನ ಮೂರು ತಿಂಗಳ ವೇತನ ಬಂದರೂ ಹಿಂದಿನ ಮೂರು ತಿಂಗಳ ವೇತನ ಇನ್ನೂ ನೀಡದ ಬಗ್ಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಿರ್ತಾಡಿಯಲ್ಲಿ ವಿಶ್ವ ಶಾಂತಿ ಯಾಗ ಸಂಪನ್ನ
ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಶ್ರೀ ನಾರಾಯಣ ಗುರು ವೈದಿಕ ಸಮಿತಿ ಮಂಗಳೂರು ಕರ್ನಾಟಕ ಇವರ ನೇತೃತ್ವದಲ್ಲಿ ನ. 10ರಂದು ನಡೆಯಿತು.
ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ 18 ಪದಕ
ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 7 ಚಿನ್ನ, 6 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 18 ಪದಕಗಳನ್ನು ಪಡೆದುಕೊಂಡಿತು. ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 16 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ನ. 14ರಂದು ಸೇವಾಭಾರತಿ ಕಟ್ಟಡಕ್ಕೆ ಭೂಮಿ ಪೂಜೆ
ಸೇವಾಭಾರತಿ ಕನ್ಯಾಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನದ ಮೂಲಕ ಅವರ ಬಾಳಿಗೆ ಬೆಳಕಾದ ಸೇವಾ ಸಂಸ್ಥೆಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನ.14ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿ ಸೇವಾಭಾರತಿಯಲ್ಲಿ ನಡೆಯಲಿದೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved