• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೇಡಿಗೋಶನ್‍ ಆಸ್ಪತ್ರೆಯಲ್ಲಿ ಸ್ವಸ್ಥನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
ಸ್ವಸ್ಥನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಚಾಲನೆ ನೀಡಿದರು.
ಬಂಟ್ವಾಳ: ವಿಶ್ವಕರ್ಮ ಜಯಂತಿ ಆಚರಣೆ
ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಜಯಂತಿ ಆಚರಣೆ ನಡೆಯಿತು.
ದೇಶ ಅಭಿವೃದ್ಧಿಗೆ ಎಂಜನಿಯರ್‌ಗಳ ಕೊಡುಗೆ ಅಪಾರ: ರಾಜೇಂದ್ರ ಕಲ್ಪಾವಿ
ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಮೂಲ್ಕಿಯ ಕಾರ್ನಾಡ್ ರೋಟರಿ ಶತಾಬ್ದ ಭವನದಲ್ಲಿ ಇಂಜಿನಿಯರ್ಸ್ ಡೇ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸಿ: ಉಸ್ತುವಾರಿ ಕಾರ್ಯದರ್ಶಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
ಕೊಣಾಜೆ: ವೀರರಾಣಿ ಅಬ್ಬಕ್ಕ ರಥಯಾತ್ರೆ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ- ವೀರನಾರಿ ಅಬ್ಬಕ್ಕಳ 500 ನೇ ಜಯಂತಿ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆಗೆ ಕೊಣಾಜೆ ಮಂಗಳೂರು ವಿ.ವಿ.ಯ ಸಿ.ವಿ.ರಾಮನ್ ವೃತ್ತದಲ್ಲಿ ಸ್ವಾಗತ ಕೋರಲಾಯಿತು.
ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ
ಆಂಧ್ರಪ್ರದೇಶದ ಗುಂಟೂರಿನಲ್ಲಿ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದರೆ.
ಆಳ್ವಾಸ್ ಕಾಲೇಜ್: ಅಂತಾರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆ
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆ ಅಂಗವಾಗಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿತ್ತು.
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿರುವ ತಲೆಬುರುಡೆ ಪತ್ತೆ ಕಾರ್ಯಾಚರಣೆ ಎರಡನೇ ದಿನವಾದ ಗುರುವಾರ ಮುಕ್ತಾಯಗೊಂಡಿದೆ.
ಧರ್ಮಸ್ಥಳದ ಬಂಗ್ಲೆಗುಡ್ಡೆಯ 5 ಕಡೆ 5 ತಲೆಬುರುಡೆ, 100 ಮೂಳೆ ಪತ್ತೆ
ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ ಈಗ ಮತ್ತೊಂದು ಮಜಲು ಪಡೆದುಕೊಳ್ಳುತ್ತಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದಂತೆ ಬಂಗ್ಲೆಗುಡ್ಡೆಯಲ್ಲಿ ಬುಧವಾರ ಎಸ್‌ಐಟಿ ಶೋಧ ನಡೆಸಿದಾಗ ಭೂಮಿಯ ಮೇಲೆಯೇ ಮಾನವನ 5 ತಲೆ ಬುರುಡೆ, 100 ಮೂಳೆಗಳು ಪತ್ತೆ ಆಗಿವೆ.
ಪಾಣೆಮಂಗಳೂರು ಹಳೆ ಸೇತುವೆ ಅಭಿವೃದ್ಧಿ, ಸ್ವಚ್ಛತೆಗೆ ಆಗ್ರಹ
ಸೋಮವಾರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಣೆಮಂಗಳೂರು ಹಳೆ ಸೇತುವೆಯನ್ನು ಪುರಸಭೆ ವತಿಯಿಂದ ಅಭಿವೃದ್ಧಿಪಡಿಸುವಂತೆ ಪುರಸಭೆ ಸದಸ್ಯರು ಒತ್ತಾಯಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 715
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved