ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
14ರಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನೆ
ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರು ಸ್ಥಾಪಿಸಿದ 115 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್‌ನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ. 14ರಂದು ವಿಟ್ಲದಲ್ಲಿನ ಎಂಪೈರ್ ಮಾಲ್‌ನಲ್ಲಿ ನಡೆಯಲಿದೆ
ರಂಗಚಾವಡಿ ವರ್ಷದ ಹಬ್ಬ ಉದ್ಘಾಟನೆ: ಕಿಶೋರ್ ಶೆಟ್ಟಿಗೆ ಪ್ರಶಸ್ತಿ ಪ್ರದಾನ
ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ಸುರತ್ಕಲ್ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ನ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಿತು.
ಮಂಗಳೂರು: 16ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ
ನ.14ರಿಂದ 20ರವರೆಗೆ ನಡೆಯುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಬಂಟರ ಸಂಘದಿಂದ ೧೨ ಲಕ್ಷ ವಿದ್ಯಾರ್ಥಿ ವೇತನ ವಿತರಣೆ: ಪ್ರತಿಭಾ ಪುರಸ್ಕಾರ
ಬಂಟರ ಸಂಘದ ವತಿಯಿಂದ ಪಂಚರತ್ನ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಯಿತು.
ಬಸ್ ಡಿಕ್ಕಿಯಾಗಿ ಇಬ್ಬರು ಗಂಭಿರ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಬಸ್‌ಗೆ ಹಾನಿ
ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಪ್ರಿಯದರ್ಶಿನಿ ಸೊಸೈಟಿ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಸಭೆ
ಮೂಲ್ಕಿ ಸೀಮೆಯ ಒಂಭತ್ತು ಮಾಗಣೆಯ ಮೂಲ್ಕಿ ಸೀಮೆ ಅರಸು ಕಂಬಳವು ಡಿ. 22ರಂದು ನಡೆಯಲಿದ್ದು ಪೂರ್ವಭಾವಿಯಾಗಿ ಕಂಬಳ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕೊಲ್ನಾಡು ಗುತ್ತು ಅವರ ನೇತೃತ್ವದಲ್ಲಿ ಮೂಲ್ಕಿಯ ಹೋಟೆಲ್ ಆದಿಧನ್ ಸಭಾಂಗಣದಲ್ಲಿ ನಡೆಯಿತು.
ಪಣಪಿಲ ಕಂಬಳ ಸಂಪನ್ನ: 165 ಜೊತೆ ಕೋಣಗಳು ಭಾಗಿ
15ನೇ ವರ್ಷದ ಪಣಪಿಲ ಜಯ ವಿಜಯ ಜೋಡುಕರೆ ಕಂಬಳವು ಪೂರ್ವ ನಿರ್ಧರಿತ 24 ತಾಸುಗಳ ಒಳಗಾಗಿ ಮುಗಿಯುವ ಮೂಲಕ ಈ ಋತುವಿನ ಮೊದಲ ಕಂಬಳ ನಿಯಮಬದ್ಧವಾಗಿ ನಡೆದಿದೆ. ಕಂಬಳದಲ್ಲಿ ಒಟ್ಟು 165 ಜೊತೆ ಕೋಣಗಳು ಕಣದಲ್ಲಿದ್ದವು.
೧೫ರಂದು ಪುತ್ತೂರಿನಲ್ಲಿ ಶ್ರೀರಾಮನಾಮ ತಾರಕಹವನ ಪೂರ್ವಕ ‘ಶ್ರೀ ಹನುಮಯಾಗ’
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ ೧೭ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ರಾಮನಾಮ ತಾರಕ ಹವನ ಪೂರ್ವಕ ‘ಶ್ರೀ ಹನುಮಯಾಗ’ ನಡೆಯಲಿದೆ.
ಪಜೀರು ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ
ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ವತಿಯಿಂದ ಪಜೀರಿನ ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ ಭಾನುವಾರ ನಡೆಯಿತು.
< previous
1
...
356
357
358
359
360
361
362
363
364
...
723
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!