ನಿಸ್ವಾರ್ಥ ಸೇವೆ ಮಾಡುವ ಶೌರ್ಯ ಯೋಧರು ಆಪ್ತರಕ್ಷಕರು: ಡಾ. ಹೆಗ್ಗಡೆಶೌರ್ಯ ತಂಡವು ರಾಜ್ಯದ 91 ತಾಲೂಕುಗಳಲ್ಲಿ 638 ಘಟಕಗಳ ಮೂಲಕ 10,640 ಆಪ್ತರಕ್ಷಕರನ್ನು ಹೊಂದಿದೆ. ಇವರೆಲ್ಲ ತ್ಯಾಗ, ಸಾಹಸಗಳ ಮೂಲಕ ಮಹೋನ್ನತ ಸೇವೆ ಸಲ್ಲಿಸುತ್ತಿದ್ದಾರೆ. ಜೀವ ಉಳಿಸುವುದು ಪುಣ್ಯದ ಕಾರ್ಯ. ತಮ್ಮ ತಾಲೂಕುಗಳಲ್ಲಿ ವಿಪತ್ತು ಎದುರಿಸಲು ತಂಡವನ್ನು ಸನ್ನದ್ಧಗೊಳಿಸಬೇಕು ಎಂದರು.