ಹಳ್ಳಿಯಲ್ಲಿ ಅರಳಿದ ಹರ್ಬಲ್ಸ್ ಸಂಸ್ಥೆಗೆ ರಾಷ್ಟ್ರ ಮಟ್ಟದಲ್ಲಿ ಮನ್ನಣೆಕಳೆದ ೨೦೨೧ರ ನವೆಂಬರ್‌ನಲ್ಲಿ ಪೇಟೆಂಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕ್ರಿಯೆ ಅನೇಕ ಹಂತಗಳನ್ನು ದಾಟಿ, ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರದ ಅನುಮೋದನೆ ಪಡೆದು, ಕೇಂದ್ರ ಸರ್ಕಾರದಿಂದ ಸೆ.೧೩ರಂದು ಅಧಿಕೃತವಾಗಿ ಪೇಟೆಂಟ್ ಪಡೆದುಕೊಂಡಿದೆ.