ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೆಬನಾನ್ ಪೇಜರ್ ಬ್ಲಾಸ್ಟ್ ಬೆನ್ನಲ್ಲೇ ಭಾರತಕ್ಕೂ ಆನ್‌ಲೈನ್ ಯುದ್ಧಾತಂಕ?
ಭಾರತಕ್ಕೆ ವಿದೇಶದಿಂದ ರಫ್ತಾಗುವ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳ ವಿಶೇಷ ಸ್ಕ್ಯಾನಿಂಗ್ ನಡೆಸುವಂತೆ ಡಾ.ಅನಂತ ಪ್ರಭು ಅವರು ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ.
೯/೧೧ಗೆ ಅನುಮೋದನೆ ಆದೇಶ ಪತ್ರ ಇನ್ನು ತಾಲೂಕು ಮಟ್ಟದಲ್ಲೇ ಸಿಗಲಿದೆ: ಅಶೋಕ್ ರೈ
ಕಡಬ ತಾಲೂಕಿನ ಮಂದಿ ಪುತ್ತೂರು ಪೂಡಾದಲ್ಲಿ ಆದೇಶ ಪಡೆಯಬೇಕಾಗುತ್ತದೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಂದಿಗೂ ಪುತ್ತೂರು ಪೂಡಾದಲ್ಲಿಯೇ ಆದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಇಂದಿನಿಂದ ಅ.2ರ ವರೆಗೆ ದ.ಕ.ಜಿಲ್ಲೆಯಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಎಲ್ಲೆಡೆ ಕಾರ್ಯಕ್ರಮ ಆಯೋಜನೆಯೊಂದಿಗೆ ಪ್ರತಿಯೊಬ್ಬರೂ ಕನಿಷ್ಠ ಒಂದು ಖಾದಿ ಉತ್ಪನ್ನ ಖರೀದಿಸಿ ಖಾದಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಸತೀಶ್ ಕುಂಪಲ ಹೇಳಿದರು.
ಧರ್ಮಸ್ಥಳ: ಪುರಾಣ ವಾಚನ- ಪ್ರವಚನ ಕಾರ್ಯಕ್ರಮ ಸಂಪನ್ನ
ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬ ರಿಂದ ರಾತ್ರಿ ೮ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿದರು.
ಜಾತಿ- ಧರ್ಮ ಭೇದವಿಲ್ಲದೆ ಪಾರದರ್ಶಕ ಆಡಳಿತ: ಸುಧೀರ್ ಶೆಟ್ಟಿ
ಒಂದು ವರ್ಷದ ಅಧಿಕಾರವಧಿ ಪೂರೈಸಿದ ಮೇಯರ್‌ಗೆ ಅಭಿನಂದನೆ ಹಾಗೂ 138.18 ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ, 58.34 ಕೋಟಿ ರು. ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಲಸಿರಿ ನಿರ್ವಹಣೆ ವಿಶೇಷ ಸಭೆ ನಡೆಸಿ
ಆಡಳಿತ ಪಕ್ಷದ ಸದಸ್ಯ ಭಾಮಿ ಅಶೋಕ್ ಶೆಣೈ ಅವರು ಜಲಸಿರಿ ಯೋಜನೆಯ ಸಂಪೂರ್ಣ ಜವಾಬ್ದಾರಿ ಅವರದ್ದೇ ಆಗಿರುವಾಗ ಕಿಂಡಿ ಅಣೆಕಟ್ಟು ಮತ್ತು ಗೇಟ್ ನಿರ್ವಹಣೆ ನಮ್ಮದಲ್ಲ ಎಂದು ಜಲಸಿರಿಯ ಅಧಿಕಾರಿಗಳು ಹೇಳುತ್ತಿರುವುದು ಸಮಂಜಸವಲ್ಲ. ಕಿಂಡಿ ಅಣೆಕಟ್ಟು ಮತ್ತು ಗೇಟ್ ನಿರ್ವಹಣೆಯನ್ನು ಅವರೇ ಮಾಡಬೇಕೆಂದು ನಿರ್ಣಯ ಮಾಡುವಂತೆ ಹೇಳಿದರು.
ಬರಲಿವೆ, ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಗಳು!
ಶೀಘ್ರದಲ್ಲೇ ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಗಂಡು ಏಷ್ಯಾಟಿಕ್ ಸಿಂಹ, ಅಳಿವಿನಂಚಿನಲ್ಲಿರುವ ತೋಳ, ಘರಿಯಾಲ್ ಮೊಸಳೆ, ಅಪರೂಪದ ಪಕ್ಷಿಗಳು ಆಗಮಿಸಲಿವೆ.
ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮಂಗಳೂರಲ್ಲಿ ಪ್ರತಿಭಟನೆ
ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮೊಬೈಲ್ ರಿಟೈಲರ್‌ಗಳು ಹಾಗೂ ಗ್ರಾಹಕರು, ತಮ್ಮ ಬೇಡಿಕೆಗಳನ್ನು ಕೂಡಲೆ ಪೂರೈಸುವಂತೆ ಆಗ್ರಹಿಸಿದರು.
ವಿಶ್ವಕರ್ಮ ಜಯಂತಿ ಎಲ್ಲ ಕುಶಲಕರ್ಮಿಗಳ ಹಬ್ಬವಾಗಲಿ: ಶಾಸಕ ಕೋಟ್ಯಾನ್
ಧನಂಜಯ ಮೂಡುಬಿದಿರೆ ಮಾತನಾಡಿ, ವಿಶ್ವಕರ್ಮ ಜಯಂತಿ ಸಂದರ್ಭ ವಿವಿಧ ಕುಶಲಕರ್ಮಿಗಳ ವಸ್ತು ಪ್ರದರ್ಶನ, ಹೊಸ ಸಂಶೋಧನೆಗಳಿಗೆ ಪುರಸ್ಕಾರ ಇವನ್ನೆಲ್ಲ ನಡೆಸಲು ಎಲ್ಲ ಸಮುದಾಯಗಳ ಕುಶಲಕರ್ಮಿಗಳನ್ನು ಪ್ರಾತಿನಿಧಿಕವಾಗಿರಿಸಿಕೊಂಡು ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ವಿಶ್ವಕರ್ಮರು ಶ್ರಮ ಜೀವಿಗಳು: ಮಮತಾ ಗಟ್ಟಿ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು.
< previous
1
...
359
360
361
362
363
364
365
366
367
...
672
next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ