• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಿಯಡ್ಕ, ಕೆದಂಬಾಡಿ ಗ್ರಾಪಂ ತೆರವಾದ ಸ್ಥಾನಕ್ಕೆ ಉಪಚುನಾವಣೆ
ಅರಿಯಡ್ಕ ಗ್ರಾ.ಪಂ.ಗೆ ಚುನಾವಣಾಧಿಕಾರಿಯಾಗಿ ಕೆಯ್ಯೂರು ಕೆಪಿಎಸ್‌ನ ಪ್ರಾಂಶುಪಾಲ ಇಸ್ಮಾಯಿಲ್, ಸಹಾಯಕ ಚುನಾವಣಾಧಿಕಾರಿಯಾಗಿ ನೆಟ್ಟಣಿಗೆ ಮುಡ್ನೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಕಾಶ್ ಶೆಟ್ಟಿ, ಕೆದಂಬಾಡಿ ಗ್ರಾ.ಪಂ.ಗೆ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪೊಡಿಯಾ, ಕುಂಬ್ರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪ್ರಶಾಂತ್ ನಾಯಕ್ ತಿಳಿಸಿದರು.
ಅಡಕೆ ಮಾರಾಟಕ್ಕೆ ಅಡ್ಡಿಯಾದ ತೇವಾಂಶ ಮಾನದಂಡ!
ಈ ಮಾನದಂಡದ ಆಧಾರದಲ್ಲಿ ಅಡಕೆ ಮೇಲಿನ ತೇವಾಂಶ ಪ್ರಮಾಣವನ್ನು ಶೇ.11ಕ್ಕೆ ನಿಗದಿಪಡಿಸಿ ಪರಿಷ್ಕರಿಸುವಂತೆ ಬೆಳೆಗಾರರ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿತ್ತು. ಅಕ್ಟೋಬರ್‌ 1ರಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಇಲಾಖೆಯ ಅಡಕೆ ಹಾಗೂ ಸಾಂಬಾರ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕರು ಅಧೀನ ಕಾರ್ಯದರ್ಶಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಕೋರಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆ
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್ ಸಾಲಿಯಾನ್ ಮತ್ತು ಶಾಲಾ ಸಂಚಾಲಕ ಹರಿಂದ್ರ ಸುವರ್ಣ ಉಪಸ್ಥಿತಿಯಲ್ಲಿರಾಷ್ಟ್ರೀಯ ಸಂಸ್ಥೆಯಿಂದ ಬಂದ ಧ್ವಜ ಚೀಟಿಯನ್ನು ಶಾಲಾ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ಬಿಡುಗಡೆ ಮಾಡಿದರು.
ಕೊಂಕಣಿ ವರ್ಚುವಲ್ ವಿಶ್ವವಿದ್ಯಾಲಯ ಬೆಳೆಸಲು ಮುಂದಾಗಿ: ಅವಧೂತ್ ತಿಂಬ್ಲೊ
ದಿ. ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ದಿ ಸಮ್ಮಾನ ಪ್ರಶಸ್ತಿಯನ್ನು ಗೋವಾದ ಹಿರಿಯ ಚಿಂತಕ ವಂದನೀಯ ಮೌಜಿನೊದೆ ಅಟೈದೆ, ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರವನ್ನು ಗೋವಾದ ಕವಿ ಪ್ರಕಾಶ ಡಿ. ನಾಯಕ್ ಅವರ ‘ಮೊಡಕೂಳ್’ ಎಂಬ ಕೃತಿಗೆ ನೀಡಿ ಗೌರವಿಸಲಾಯಿತು.
ಮರ ಬಿದ್ದು ವ್ಯಕ್ತಿ ಸಾವು: ಜೊತೆಗಿದ್ದರೂ ಬದುಕುಳಿದ ಕೋಳಿ ಅನಾಥ!
ಹಿರಿಯರಿಗೆ ಬಡಿಸುವ ಕಾರ್ಯಕ್ರಮದಲ್ಲಿ ಭಕ್ಷ್ಯವಾಗಿ ರೂಪಾಂತರಗೊಳ್ಳಬೇಕಾಗಿದ್ದ ಕೋಳಿ ವಿಧಿಯ ಲೀಲೆಗೆ ಸಿಲುಕಿ ತಾನು ಬದುಕಿ ಉಳಿದರೂ ಅನಾಥವಾಗಿದೆ.
ಬೋರುಗುಡ್ಡೆ: ನೂತನ ಅಂಗನವಾಡಿ ಕೇಂದ್ರ ಲೋಕಾರ್ಪಣೆ
ಅಂಗನವಾಡಿ ಶಿಕ್ಷಕಿ ಹಾಗೂ ಅಡುಗೆ ಸಹಾಯಕರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ಅಂಗನವಾಡಿ ಕೇಂದ್ರಕ್ಕೆ ಕೊಡುಗೆ ನೀಡಿದ ಹಾಗೂ ಸಹಕರಿಸಿದ ಗ್ರಾಮಸ್ಥರಿಗೆ ಗೌರವ ಸ್ಮರಣಿಕೆ‌ ನೀಡಲಾಯಿತು.
ನ.೯ರಂದು ಪಣಪಿಲ ಜೋಡುಕರೆ ಕಂಬಳ
ಸಬ್ ಜೂನಿಯರ್. ಜೂನಿಯರ್ ಹಾಗೂ ಹಗ್ಗ ಕಿರಿಯ ಸೇರಿದಂತೆ ಸುಮಾರು ೨೦೦ ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ೨೪ ಗಂಟೆಯೊಳಗೆ ಕಂಬಳ ಸ್ಪರ್ಧೆಯನ್ನು ಮುಕ್ತಾಯಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ಜ.15ರಿಂದ 19ರ ವರೆಗೆ ಮಂಗಳೂರಿನಲ್ಲಿ ಮೂರನೇ ವರ್ಷದ ‘ಸ್ಟ್ರೀಟ್ ಫುಡ್ ಫಿಯೇಸ್ಟಾ’
ಪೊಲೀಸ್‌, ಕಂದಾಯ, ಲೋಕೋಪಯೋಗಿ ಹಾಗೂ ಮಹಾನಗರ ಪಾಲಿಕೆ ನೆರವಿನಲ್ಲಿ ಸ್ಟ್ರೀಟ್‌ ಫುಡ್‌ ಫಿಯೇಸ್ಟಾವನ್ನು ಅಚ್ಚುಕಟ್ಟಾಗಿ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೆ 25 ಲಕ್ಷ ರು. ಮೊತ್ತವನ್ನು ಬಾಡಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಲಾಗುವುದು ಎಂದು ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದರು.
ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ
ಕಾಲೇಜಿನ ಕ್ರೀಡಾಪಟುಗಳು ಒಟ್ಟು 47 ಚಿನ್ನ, 17 ಬೆಳ್ಳಿ ಮತ್ತು 7 ಕಂಚಿನ ಪದಕಗಳೊಂದಿಗೆ 71 ಪದಕದೊಂದಿಗೆ ನೂತನ ಕೂಟ ದಾಖಲೆಯನ್ನು ನಿರ್ಮಿಸಿತು.
ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 723
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved