ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ, ಶಿಷ್ಯ ವೇತನಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರು 10 ಲಕ್ಷ ರು. ಶಿಷ್ಯ ವೇತನ ನೀಡಿದ್ದು, ಅದಕ್ಕೆಶಕ್ತಿ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ 179 ವಿದ್ಯಾರ್ಥಿಗಳಿಗೆ 70,83,000 ರು. ಸೇರಿಸಿ ಒಟ್ಟು 80,83,000 ರು. ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ