ನಾಳೆ ಮಂಗಳೂರು, ಉಳ್ಳಾಲದ ವಿವಿಧೆಡೆ ವಿದ್ಯುತ್ ನಿಲುಗಡೆಮಂಗಳೂರು ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಮೇ 29ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮರೋಳಿ, ಜಯನಗರ, ವಸಂತನಗರ, ಸೈಮನ್ ಲೇನ್, ರಾಮನಗರ, ಸೂರ್ಯನಾರಾಯಣ ದೇವಸ್ಥಾನ, ಎಂಜಲೋರ್ ಚರ್ಚ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.