ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು: 20ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಲಕ್ಷ ಮಂದಿ ಭಾಗಿ
ರೈ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ‘ಅಶೋಕ ಜನಮನ’ ಹೆಸರಿನಲ್ಲಿ ಉಚಿತ ವಸ್ತ್ರ ವಿತರಣೆ ನಡೆಸಲಾಗುತ್ತಿದ್ದು, ೧೩ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮವು ೨೦ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಎಬಿವಿಬಿ ವೀರರಾಣಿ ಅಬ್ಬಕ್ಕ ರಥಯಾತ್ರೆ ಮಂಗಳೂರಿನಲ್ಲಿ ಸಮಾರೋಪ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ರಾಜ್ಯಾದ್ಯಂತ ಸಂಚರಿಸಿದ ರಾಣಿ ಅಬ್ಬಕ್ಕ ರಥಯಾತ್ರೆಯ ಸಮಾರೋಪ ಸಮಾರಂಭ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನೆರವೇರಿತು.
ವಿಜಯಾ ರೈತರ ಸಹಕಾರಿ ಸಂಘ ಮಹಾಸಭೆ: ಸಾಧಕರಿಗೆ ಗೌರವ
ಮೂಲ್ಕಿಯ ಬಿಲ್ಲವ ಸಂಘದ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ವಿಜಯ ರೈತರ ಸೇವಾ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೆರವೇರಿತು.
ಯುಪಿಸಿಎಲ್‌ನಿಂದ 47.2 ಕೋಟಿ ವಸೂಲಿ ಕೋರಿದ್ದ ಅರ್ಜಿ ವಜಾ
ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಿಂದ (ಯುಪಿಸಿಎಲ್) 47.2 ಕೋಟಿ ರು. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಿನ್ನಿಗೋಳಿ: ಎಂಸಿಸಿ ಬ್ಯಾಂಕ್ 12ನೇ ಎಟಿಎಂ ಉದ್ಘಾಟನೆ
ಮಂಗಳೂರು ಎಂಸಿಸಿ ಬ್ಯಾಂಕಿನ ಕಿನ್ನಿಗೋಳಿ ಶಾಖೆಯಲ್ಲಿ 12ನೇ ಎಟಿಎಂ ಉದ್ಘಾಟನೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಗಣೇಶಪುರ: ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ
ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಹಾಗೂ ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ಕ್ಷೇತ್ರ ವತಿಯಿಂದ ಗಣೇಶಪುರ ಮೈದಾನದಲ್ಲಿ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.
ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ 12.79 ಕೋಟಿ ರು. ನಿವ್ವಳ ಲಾಭ
ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ 1,174 ಕೋಟಿ ರು. ವ್ಯವಹಾರ ಮಾಡಿದ್ದು, 12.79 ಕೋಟಿ ರು. ನಿವ್ವಳ ಲಾಭ ದಾಖಲಿಸಿದೆ
ಹುನ್ನಾರ ವಿರುದ್ಧ ಹಿಂದೂ ಸಂಘಟಿತ ಹೋರಾಟ: ಸುಬ್ರಹ್ಮಣ್ಯ ಶ್ರೀ ಕರೆ
ಸೋಮವಾರ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಕಡಬ ತಾಲೂಕು ವತಿಯಿಂದ ಜಾಗೃತಿ ಸಮಾವೇಶ ನೆರವೇರಿತು.
ಪುತ್ತೂರು: ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ ಕಾರ್ಯಾಗಾರ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆಶ್ರಯದ ವಿದ್ಯಾರ್ಥಿಗಳ ಪುನಶ್ಚೇತನಾ ಕಾರ್ಯಕ್ರಮದಲ್ಲಿ ‘ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ’ ಕುರಿತು ಉಪನ್ಯಾಸ ನೆರವೇರಿತು.
ಸಾಂವಿಧಾನಿಕ ಮೌಲ್ಯಗಳ ಮೂಲಕ ಸಾಮಾಜಿಕ ಪಿಡುಗು ಎದುರಿಸಬೇಕು
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಭಾನುವಾರ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಭಾರತದ ಸನ್ನಿವೇಶದಲ್ಲಿ ಸಾಂವಿಧಾನಿಕ ಮತ್ತು ಸಾಮಾಜಿಕ ನೈತಿಕತೆಗಳ ಸಮತೋಲನ’ ಕುರಿತು ಉಪನ್ಯಾಸ ನೀಡಲಾಯಿತು.
< previous
1
...
33
34
35
36
37
38
39
40
41
...
715
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು