• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡ್ಡೂರು ಸೇತುವೆ ಸಾಮರ್ಥ್ಯ ಪರೀಕ್ಷೆಗೆ ಕೊನೆಗೂ ಯಂತ್ರ ಬಂತು...!
ತಾಲೂಕಿನ ಅಡ್ಡೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ಮಾಡಲು ಕರ್ನಾಟಕ ಸರಕಾರದ ಅಧೀನದಲ್ಲಿರುವ ಟೆಸ್ಟಿಂಗ್ ಯಂತ್ರ ಕೊನೆಗೂ ಪೊಳಲಿಗೆ ಆಗಮಿಸಿದೆ. ದುರ್ಬಲಗೊಂಡ ಅಡ್ಡೂರು ಸೇತುವೆಯ ಮೇಲೆ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ ಬಳಿಕ ಅಡ್ಡೂರು ಸೇತುವೆಗೆ ಸಂಬಂಧಿಸಿದಂತೆ ನ್ಯಾಯ ಕೇಳಲು ಗ್ರಾಮಸ್ಥರ ಸೇರುವಿಕೆಯಲ್ಲಿ ಪೊಳಲಿ ಅಡ್ಡೂರು ಸೇತುವೆ ಹೋರಾಟ ಸಮಿತಿ ಸೃಷ್ಟಿಯಾಗಿದೆ.
ಸೈಬರ್‌ ಕ್ರೈಂ ಮಾಹಿತಿ ಕಾರ್ಯಕ್ರಮ
ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಡುಬಿದಿರೆ ಇದರ ಕೊಡಂಗಲ್ಲು ಒಕ್ಕೂಟದ ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಕ್ರಮ ಭಾನುವಾರ ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಉಪ್ಪಿನಂಗಡಿ: 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಉಪ್ಪಿನಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಇಲ್ಲಿನ ಶ್ರೀ ಲಕ್ಷಿಕ್ಷ್ಮಿ ವೆಂಕಟ್ರಮಣ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ೪೮ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಸೆ.೮ರಂದು ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮಹೇಶ್ ಕಜೆ ಧಾರ್ಮಿಕ ಉಪನ್ಯಾಸ ನೀಡಿದರು.
ಪುನರೂರು ಪ್ರತಿಷ್ಠಾನದಿಂದ ಶಿಕ್ಷಕರ ದಿನಾಚರಣೆ, ಸನ್ಮಾನ
ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ ಸಭಾಂಗಣದಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕ ಸಪರ್ಯಾ- 2024 ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಇಂದಿನಿಂದ 77ನೇ ರಾಷ್ಟ್ರೀಯ ಹಿರಿಯ ಈಜು ಚಾಂಪಿಯನ್‌ಶಿಪ್‌
ಕರ್ನಾಟಕ ಸ್ವಿಮ್ಮಿಂಗ್‌ ಎಸೋಸಿಯೇಶನ್‌ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರಥಮ ಬಾರಿಗೆ 77ನೆ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ ಸೆ.10ರಿಂದ 13ರವರೆಗೆ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ನಡೆಯಲಿದೆ ಎಂದು ಸಂಘಟನಾ ಕಾರ್ಯದರ್ಶಿ ಸತೀಶ್‌ ಕುಮಾರ್‌ ತಿಳಿಸಿದ್ದಾರೆ.
ಮೇಣದಲ್ಲಿ ಮೈದಳೆದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ಪ್ರತಿರೂಪ!
ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ, ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿರೂಪವನ್ನು ಬೆಂಗಳೂರಿನ ಭಕ್ತರೊಬ್ಬರು ಸಿದ್ಧಪಡಿಸಿದ್ದು, ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ. ಇದನ್ನು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ವೀಕ್ಷಿಸಿ ಅಚ್ಚರಿ ಹೊಂದಿದ್ದು, ಅಪಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಚಿತ್ರವೂ ವೈರಲ್ ಆಗಿರುವ ವಿಡಿಯೋದಲ್ಲಿದೆ.
ಎನ್‌ಎಸ್‌ಎಸ್‌, ರೆಡ್‌ ರಿಬ್ಬನ್‌ ಕ್ಲಬ್‌ ಘಟಕ ಚಟುವಟಿಕೆ ಉದ್ಘಾಟನೆ
ಐಕಳದ ಪೊಂಪೈ ಕಾಲೇಜಿನಲ್ಲಿ ನಡೆದ 2024-25 ನೇ ಸಾಲಿನ ಎನ್. ಎಸ್. ಎಸ್ ಮತ್ತು ರೆಡ್ ರಿಬ್ಬನ್ ಕ್ಲಬ್ ಘಟಕಗಳ ಚಟುವಟಿಕೆಯ ಉದ್ಘಾಟನೆ ನೆರವೇರಿತು. ಎನ್.ಎಸ್.ಎಸ್ ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಪುರುಷೋತ್ತಮ ಕೆ ವಿ ವಹಿಸಿದ್ದರು.
ಕಲ್ಲಾಪು ಕೊರಗಜ್ಜ ಉದ್ಭವ ಆದಿ ಸ್ಥಳಕ್ಕೆ ಜಸ್ಕರನ್ ಸಿಂಗ್ ಭೇಟಿ
ದ್ವಾಪರ ಹಾಡಿನ ಮೂಲಕ ಖ್ಯಾತಿ ಪಡೆದ ಗಾಯಕ ಜಸ್ಕರನ್ ಸಿಂಗ್ ಹೇಳಿದ್ದಾರೆ. ತೊಕ್ಕೊಟ್ಟು ಕಲ್ಲಾಪುವಿನ ಬುರ್ದುಗೋಳಿಯ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದೊಂಡೋಲೆ ಮನೆಯಲ್ಲಿ 74ನೇ ವರ್ಷದ ಶ್ರೀ ಗಣೇಶೋತ್ಸವ
ಸೆ. 7ರಂದು ಬೆಳಗ್ಗೆ ಗಣಪತಿ ಹವನ, ಶ್ರೀ ಗಣಪತಿ ಮೂರ್ತಿ ಪ್ರತಿಷ್ಠೆ, ಮದ್ಯಾಹ್ನ ಮಹಾಪೂಜೆ, ರಾತ್ರಿ ಮನೆಯವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ , ಕಲಾವಿದರ ಸನ್ಮಾನ ಹಾಗು ಸೆ 8 ರಂದು ಬೆಳಗ್ಗೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಸಂಪನ್ನಗೊಂಡಿದೆ.
ಎಚ್‌ಐವಿ/ ಏಡ್ಸ್‌ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ
ಮಹಿಳಾ ವಿಭಾಗ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶ್ರೇಯಾ, ದ್ವಿತೀಯ ಬಹುಮಾನವನ್ನು ವಿವೇಕಾನಂದ ಕಾಲೇಜಿನ ವಿದ್ಯಾ, ತೃತೀಯ ಬಹುಮಾನವನ್ನು ಸಂತ ಅಲೋಶಿಯಸ್ ಕಾಲೇಜಿನ ವಿಸ್ಮಯಾ ಶೆಟ್ಟಿ ಪಡೆದರು.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved