ಉಪ್ಪಿನಂಗಡಿ ಸರ್ಕಾರಿ ಕಾಲೇಜಲ್ಲಿ ರಾಷ್ಟ್ರಮಟ್ಟದ ಕ್ರಾಸ್‌ಕಂಟ್ರಿ ರೇಸ್ಇಂತಹ ಕಾರ‍್ಯಕ್ರಮಗಳ ಮೂಲಕ ನಮ್ಮ ಉಪ್ಪಿನಂಗಡಿ ದೇಶ ಮಟ್ಟದಲ್ಲಿ ಗುರುತಿಸಲ್ಪಡುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರಿಗೆ ಆತಿಥ್ಯ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸುವರೇ ಊರಿನ ಎಲ್ಲರೂ ಒಗ್ಗೂಡಿ ಕ್ರೀಡಾಕೂಟವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಸಹಕಾರಿಗಳಾಗಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.