ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೭೯ ಕೋಟಿ ರು. ಅನುದಾನ: ಶಾಸಕ ಅಶೋಕ್ ರೈ
ಪುತ್ತೂರು ನಗರದ ಬೀರಮಲೆ ಬೆಟ್ಟವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಈಗಾಗಲೇ ಅರಣದ್ಯ ಇಲಾಖೆಯಿಂದ ಅಲ್ಲಿ ಸಸ್ಯವನ ನಿರ್ಮಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಶಾಸಕರು ತಿಳಿಸಿದರು.
ಶೈಲಜಾ ರೈಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್‌ಎನ್‌ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಂಗೀತೋತ್ಸವಕ್ಕೆ ಸಿದ್ಧವಾಗುತ್ತಿರುವ ಕಾಸರಗೋಡಿನ ಬೇಕಲ ಗೋಕುಲಂ ಗೋಶಾಲೆ
ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಪ್ರಾರಂಭಗೊಂಡು ರಾತ್ರಿ 10 ಗಂಟೆ ವರೆಗೆ ನಡೆಯಲಿರುವ ಈ ಸಂಗೀತೋತ್ಸವದಲ್ಲಿ ದೇಶ, ವಿದೇಶಗಳಿಂದ ಸಂಗೀತ ಲೋಕದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ
ದಾರಂದಕುಕ್ಕು ಬಸ್ ತಂಗುದಾಣ ವಿವಾದ: ಎಸಿ ನೇತೃತ್ವದಲ್ಲಿ ಅಧಿಕಾರಿಗಳ ಪರಿಶೀಲನೆ
ಪರಿಶೀಲನೆ ನಡೆಸಿದ ಸಹಾಯಕ ಆಯುಕ್ತರು, ಪ್ರಯಾಣಿಕರ ತಂಗುದಾಣದ ಬಗ್ಗೆ ಸರ್ಕಾರಕ್ಕೆ ಸಾರ್ವಜನಿಕ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ದೂರಿನ ಬಗ್ಗೆ ಮಾಹಿತಿ ಪಡೆಯಲು ಸ್ಥಳ ತನಿಖೆ ನಡೆಸಲಾಗುತ್ತಿದೆ. ತಂಗುದಾಣವನ್ನು ತೆರವುಗೊಳಿಸುವುದಿಲ್ಲ. ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೂರ್ಮಾಸನದಲ್ಲಿ ಮೇಘನಾ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ
2021ರ ಆ.1.ರಂದು ಮಧ್ಯಪ್ರದೇಶದ ಶ್ವೇತಾ ಅವರು 45 ನಿಮಿಷ 26 ಸೆಕೆಂಡ್ 50 ಮಿಲಿ ಸೆಕೆಂಡ್‌ನಲ್ಲಿ ನಡೆಸಿದ ಯೋಗದ ಕೂರ್ಮಾಸನ ಭಂಗಿಯ ದೀರ್ಘಾವಧಿಯ ಪ್ರದರ್ಶನದ ದಾಖಲೆಯನ್ನು ಮೇಘನಾ ಎಸ್.ಶೆಟ್ಟಿಗಾರ್ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಸಮಾಜ ಸೇವೆ ಮೂಲಕ ವಿಶ್ವಮಾನವ ಸಂದೇಶ ಸಾರಿದ ಹೆಗ್ಗಡೆ: ಭಟ್ಟಾರಕ ಶ್ರೀ
ನೂತನ ಯೋಜನೆಗಳನ್ನು ಪ್ರಕಟಿಸಿದ ಡಾ. ಹೆಗ್ಗಡೆ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥಳದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಮಾಡಿ ಭಕ್ತಾದಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಇದೇ ನವೆಂಬರ್ ೮ರಂದು ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿದರು.
ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿರಾಸಕ್ತಿ, ಬಿಜೆಪಿಗೆ ನಿರಾಯಾಸ ಗೆಲುವು
ಪುತ್ತೂರಿನವರೇ ಆದ ಕಿಶೋರ್ ಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಲ್ಲಿ ತನ್ನದೇ ಅಧಿಕಾರದ ಅಧಿಪತ್ಯವನ್ನು ಮರಳಿ ಸ್ಥಾಪಿಸುವ ಗುರಿಯನ್ನು ಬಿಜೆಪಿ ಈಡೇರಿಸಿದೆ.
ಮೂಲ್ಕಿ: ನಾಲ್ಕು ಚಿರತೆಮರಿಗಳು ಪ್ರತ್ಯಕ್ಷ, ಬೋನ್ ಅಳವಡಿಕೆ
ಅರಣ್ಯಾಧಿಕಾರಿ ನಾಗೇಶ್ ಬಿಲ್ಲವ ಮಾತನಾಡಿ ಇಲಾಖೆಗೆ 34 ಗ್ರಾಮಗಳು ಒಳಪಟ್ಟಿದ್ದು ಇದೇ ಪ್ರಥಮ ಬಾರಿಗೆ ಮೂಲ್ಕಿ ನಗರ ವ್ಯಾಪ್ತಿಯಲ್ಲಿ ಚಿರತೆ ಕಾರ್ಯಾಚರಣೆ ನಡೆಸಲು ಎರಡು ಬೋನ್‌ಗಳನ್ನು ಅಳವಡಿಸಲಾಗಿದೆ. ಸ್ಥಳೀಯರ ಸಹಕಾರ ಇದ್ದರೆ ಮಾತ್ರ ಕಾರ್ಯಾಚರಣೆ ಸಾಧ್ಯವೆಂದು ತಿಳಿಸಿದರು.
ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆ: ರೈಲು ಡಿಕ್ಕಿ ಶಂಕೆ
ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿರಬೇಕೆಂದು ಸಂಶಯಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ: ಗುಡುಗು ಸಹಿತ ಗಾಳಿ, ಮಳೆ
ಕಡಬ, ನೆಟ್ಟಣ, ಬಿಳಿನೆಲೆ, ಸುಬ್ರಹ್ಮಣ್ಯ, ಬಳ್ಪ, ಕೊಲ್ಲಮೊಗ್ರು, ಹರಿಹರ ಪಳ್ಳತ್ತಡ್ಕ, ಗುತ್ತಿಗಾರು ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಮಳೆಯಾಗಿತ್ತು.
< previous
1
...
374
375
376
377
378
379
380
381
382
...
723
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ