ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ.ಕ. ಪ್ರಥಮ ಸ್ಥಾನಕ್ಕೆ ‘ದಶಾಂಶ ಸೂತ್ರ’ ಪ್ರಯೋಗ!
ಮಧ್ಯಂತರ ರಜೆ ಬಳಿಕ ಬಾಕಿಯುಳಿದ ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಹಾಗೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದೃಷ್ಟಿಯಲ್ಲಿರಿಸಿ ಪ್ರತಿದಿನ ಸ್ಟುಡಿಯೋ ಮೂಲಕ ಆನ್‌ಲೈನ್ ತರಬೇತಿ ಕೂಡ ನೀಡಲು ಉದ್ದೇಶಿಸಲಾಗಿದೆ.
ನಗರ ಕೃಷಿ: ತಾರಸಿಯಲ್ಲೂ ಗಡ್ಡೆ ಗೆಣಸು ಬೆಳೆದು ಸೈ ಎನಿಸಿದ ಡಾಕ್ಟರ್!
ಗಡ್ಡೆಗಳಲ್ಲಿ ಸುವರ್ಣ ಗಡ್ಡೆ (ಕೇನೆ), ಎರಡು ವಿಧದ ಬಳ್ಳಿ ಬಟಾಟೆ, ಮುಳ್ಳು ಗೆಣಸು/ಹಂದಿ ಗೆಣಸು, ನಾಲ್ಕು ತರದ ತುಪ್ಪ ಗೆಣಸು/ ತೂಣ ಗೆಣಸು/ ಅಡ್ಡ ತಾಳಿ, ಕೂವೆಗಡ್ಡೆ, ಅರಿಶಿಣ, ಮಾವಿನಶುಂಠಿ, ಥಾಯ್ ಜಿಂಜಿರ್ ಹೀಗೆ ಹಲವು ಪ್ರಕಾರದ ಗಡ್ಡೆಗಳನ್ನು ಬೆಳೆದಿದ್ದಾರೆ.
ಕರ್ಣಾಟಕ ಬ್ಯಾಂಕ್ ಅರ್ಧ ವಾರ್ಷಿಕ ಫಲಿತಾಂಶ: 736.40 ಕೋಟಿ ರು. ನಿವ್ವಳ ಲಾಭ
ಬ್ಯಾಂಕಿನ ಸಿಇಒ ಶ್ರೀ ಕೃಷ್ಣನ್ ಎಚ್, ಬ್ಯಾಂಕ್ ಉತ್ತಮ ಆರ್ಥಿಕ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದೆ. ಮುಂದಿನ ಬೆಳವಣಿಗೆಗೆ ನಿರಂತರ ಪ್ರಯತ್ನ ಮಾಡುತ್ತೇವೆ. ಕರ್ಣಾಟಕ ಬ್ಯಾಂಕ್, ಮುಂದಿನ ದಿನಗಳಲ್ಲಿ ಉತ್ತಮ ಬೆಳವಣಿಗೆಗಾಗಿ ತಂತ್ರಜ್ಞಾನದ ಮೂಲಕ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದರು.
ಕಲಾವಿದ ಮಾಡಾವು ಕೊರಗಪ್ಪ ರೈಗೆ ಮಂಡೆಚ್ಚ ಪ್ರಶಸ್ತಿ
ಪ್ರಖರ ಪುಂಡುವೇಷಧಾರಿಯಾಗಿ ಬೆಳೆದ ರೈಗಳು ಬಬ್ರುವಾಹನ, ಅಭಿಮನ್ಯು, ತರಣಿಸೇನ, ಲಕ್ಷ್ಮಣ, ಕೃಷ್ಣ, ಭಂಡಾಸುರ, ಚಂಡಮುಂಡರು, ಹುಂಡಪುಂಡರು, ಚಂಡಪ್ರಚಂಡರು ಮೊದಲಾದ ಪಾತ್ರಗಳಲ್ಲಿ ವಿಜೃಂಭಿಸಿದವರು.
ಅಕ್ಟೋಬರ್ 26, 27 ರಂದು ಚಿತ್ರಾಪುರದಲ್ಲಿ ‘ಸಾಂಘಿಕ ಕೋಟಿ ಗಾಯತ್ರಿ ಜಪಯಜ್ಞ’
ಅ.27ರಂದು ಬೃಹತ್ ಏಕ ಯಜ್ಞಕುಂಡದಲ್ಲಿ ಗಾಯತ್ರಿ ಯಜ್ಞ ಆರಂಭಗೊಂಡು 10.30ಕ್ಕೆ ಯಜ್ಞದ ಪೂರ್ಣಾಹುತಿ ನಡೆಯಲಿದೆ. 11 ಗಂಟೆಗೆ ಧರ್ಮ ಸಭೆ ನಡೆಯಲಿದ್ದು, ಮಹಾಸಭಾದ ಅಧ್ಯಕ್ಷರು ಹಾಗೂ ಕೋಟಿ ಗಾಯತ್ರಿ ಜಪಯಜ್ಞ ಸಮಿತಿಯ ಗೌರವಾಧ್ಯಕ್ಷ ಅಶೋಕ್ ಹಾರನಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಟ್ರಾಫಿಕ್ ಜ್ಯಾಂ ಕುಖ್ಯಾತಿಯ ನಂತೂರಲ್ಲಿ ತೇಪೆ ಯಾವಾಗ?
ಕೆಲವೊಮ್ಮೆ ರಾ.ಹೆದ್ದಾರಿ 66ರಲ್ಲಿ ಕೆಪಿಟಿವರೆಗೆ, ಅತ್ತ ಬಿಕರ್ನಕಟ್ಟೆ ಫ್ಲೈಓವರ್‌ವರೆಗೆ ಕಿ.ಮೀ.ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿಯಿದೆ. ಆಂಬ್ಯುಲೆನ್ಸ್‌ಗಳು ಬಂದರೆ ಅದರಲ್ಲಿರೋ ರೋಗಿಗಳ ಪಾಡು ದೇವರೇ ಬಲ್ಲ!
ಕಡಬ ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಸುರಿದ ಮಳೆಯಿಂದ ಈ ಸಮಸ್ಯೆ ಉಂಟಾಗಿದೆ. ಪರಿಸರದ ಗ್ರಾಮೀಣ ಭಾಗದಲ್ಲೂ ಅಲ್ಲಲ್ಲಿ ಕೃಷಿ ತೋಟದ ಪಕ್ಕದ ತೋಡುಗಳು ಉಕ್ಕಿ ಹರಿದು ಕೃಷಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.
ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಡಾ.ಕೆ.ವಿ. ರಾಜೇಂದ್ರ
ರಾಜ್ಯದ ಕಡಲ ತೀರಗಳಲ್ಲಿ ಗೋವಾ ಮಾದರಿಯಲ್ಲಿ ಅಂಗಡಿಗಳು ಮತ್ತು ಮದ್ಯವನ್ನು ಅನುಮತಿಸಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ನೂತನ ಪ್ರವಾಸೋದ್ಯಮ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಅಳವಡಿಸಲಾಗುವುದು ಎಂದು ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.
ಮುಂದಿನ ಒಂದೂವರೆ ವರ್ಷದಲ್ಲಿ ಅಯೋಧ್ಯೆ ರಾಮಮಂದಿರ ಪೂರ್ಣ: ಗೋಪಾಲ್ ಜೀ
ದೇಶದಲ್ಲಿಯೇ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಘದ ಶಾಖೆಗಳನ್ನು ಮಾಡಿದ ಮೊದಲ ತಾಲೂಕು ಪುತ್ತೂರು. ಈ ಕಾರಣಕ್ಕೆ ಇಲ್ಲಿನ ಪ್ರತಿಯೊಂದು ಕೆಲಸವೂ ಅಚ್ಚುಕಟ್ಟಾಗಿ ನಡೆಯುತ್ತದೆ. ಪ್ರಸ್ತುತ ೪ ಕೋಟಿ ರು. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಿಲ್ಲಾ ಕಾರ್ಯಾಲಯವೂ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಗೋಪಾಲ್ ಜೀ ಹೇಳಿದರು.
ಗಂಭೀರ ಗಾಯಾಳುವನ್ನು ಸ್ಕೂಟಿಯಲ್ಲಿಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್‌ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಜಾಲತಾಣದಲ್ಲೂ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
< previous
1
...
375
376
377
378
379
380
381
382
383
...
723
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ