ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ಣಾಟಕ ಬ್ಯಾಂಕ್: ಒಎನ್‌ಡಿಸಿ ವೈಯಕ್ತಿಕ ಸಾಲ ಸೌಲಭ್ಯ ಜಾರಿ
ಒಎನ್‌ಡಿಸಿ ನೆಟ್‌ವರ್ಕ್‌ನಲ್ಲಿ ಖರೀದಿದಾರರ ಆ್ಯಪ್ ಗಳ ಮೂಲಕ ವೈಯಕ್ತಿಕ ಸಾಲಗಳನ್ನು ನೀಡುಲಿದೆ. ಇದು ಬ್ಯಾಂಕ್‌ನ ಹಾಲಿ ಗ್ರಾಹಕರಿಗೆ ಮಾತ್ರವಲ್ಲ ಹೊಸ ಗ್ರಾಹಕರಿಗೂ ಅನ್ವಯವಾಗಲಿದೆ.
ಬೀದಿಬದಿ ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಸ್ಟಾಲ್ ನಿಗದಿ: ಮೇಯರ್ ಸುಧೀರ್ ಶೆಟ್ಟಿ
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಕಾರ್ಯ ಆ.31ರಂದು ನಡೆಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಗೇರು ಅಭಿವೃದ್ಧಿಗೆ 5 ಕೋಟಿ ರು. ಕ್ರಿಯಾಯೋಜನೆ: ಮಮತಾ ಗಟ್ಟಿ
ದೇಶದಲ್ಲೇ ಇಷ್ಟೊಂದು ವಿಶಾಲ ಸ್ಥಳಾವಕಾಶ ಇರುವ ನಿಗಮ ಗೇರು ಅಭಿವೃದ್ಧಿ ನಿಗಮ ಇದಾಗಿದ್ದು ಇಲ್ಲಿ 50 ಸಾವಿರ ಟನ್ ಬೆಳೆ ತೆಗೆದರೂ ಅದೊಂದು ಮಾದರಿ ಸಾಧನೆ ಎಂದವರು ಹೇಳಿದರು.
ಎಂಡಿಎಂಎ ಸಾಗಾಟ, ಮೂವರ ಸೆರೆ, ಸೊತ್ತು ವಶ
ಆರೋಪಿಗಳಿಂದ 2,10,000 ರು. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್‌ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ
ಗುಣಮಟ್ಟದ ಚಿಕಿತ್ಸೆಯ ಆಸ್ಪತ್ರೆಗಳಿಗೆ ಬೇಡಿಕೆ: ಸಚಿವ ದಿನೇಶ್ ಗುಂಡೂರಾವ್
ಪಂಪ್‌ವೆಲ್‌ನಲ್ಲಿ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯ ನೂತನ ಇಂಡಿಯಾನಾ ಕ್ಯಾನ್ಸರ್ ಕೇಂದ್ರ(ಐಸಿಸಿ) ಉದ್ಘಾಟನೆಗೊಂಡಿತು.
ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.
ಮಳೆಗಾಲದಲ್ಲೂ ಕುಡಿಯುವ ನೀರಿಲ್ಲ; ಚಾರ್ಮಾಡಿ ಗ್ರಾಪಂ ಮುಂಭಾಗ ಪ್ರತಿಭಟನೆ
ಬೆಳಗ್ಗೆ ಕಚೇರಿ ತೆರೆಯುವ ಮೊದಲೇ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಆರಂಭಿಸಿದ ಜನರು ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿದ ಬಳಿಕವಷ್ಟೇ ಕಚೇರಿಯ ಬಾಗಿಲು ತೆರೆಯಲು ಅವಕಾಶ ನೀಡುವುದಾಗಿ ಹೇಳಿ ಪ್ರತಿಭಟನೆ ಮುಂದುವರಿಸಿದರು.
ಉಳ್ಳಾಲ ನಗರಸಭೆ: ಶಶಿಕಲಾ ಅಧ್ಯಕ್ಷೆ, ಸಪ್ನಾ ಹರೀಶ್ ಉಪಾಧ್ಯಕ್ಷೆ
ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಎ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.
ಇ-ಆಟೊಗಳಿಗೆ ಪರ್ಮಿಟ್ ನೀಡುವ ಅಧಿಕಾರ ಕಾಯ್ದೆಯಲ್ಲೇ ಇಲ್ಲ: ಡಿಸಿ ಸ್ಪಷ್ಟನೆ
ಇ-ಆಟೊಗಳನ್ನು ನಿರ್ಬಂಧಿಸುವಂತೆ ಗುರುವಾರ ನಡೆದ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದರು.
ಕೋಟೆಕಾರು ಪ.ಪಂ.: ದಿವ್ಯಾ ಶೆಟ್ಟಿ ಅಧ್ಯಕ್ಷೆ, ಪ್ರವೀಣ್ ಬಗಂಬಿಲ ಉಪಾಧ್ಯಕ್ಷ
17 ಸದಸ್ಯರನ್ನು ಹೊಂದಿರುವ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 11 ಸ್ಥಾನವನ್ಬು ಹೊಂದಿದ್ದು ಚುನಾವಣೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮತದಾನ ಮಾಡಿದ್ದರಿಂದ 12 ಮತಗಳನ್ನು ಪಡೆಯಿತು.
< previous
1
...
376
377
378
379
380
381
382
383
384
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ