ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೆ.೧ರಂದು ಕೆಮ್ಮಾಯಿಯಲ್ಲಿ ೭ನೇ ವರ್ಷದ ಮೊಸರು ಕುಡಿಕೆ ಉತ್ಸವ
ಮೊಸರು ಕುಡಿಕೆ ಉತ್ಸವವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದಾರೆ.
ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆಗೆ ಸಹಕರಿಸಿ: ಇನ್ಸ್‌ಪೆಕ್ಟರ್ ಸತೀಶ್ ಕುಮಾರ್
ಗಣೇಶೋತ್ಸವ ಹಾಗೂ ಈದ್‌ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಶಾಂತಿಸಭೆ ಗುರುವಾರ ನಡೆಯಿತು.
ನಾಳೆ ೧೪ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ
ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ, ಪುತ್ತೂರು ಮುದ್ದುಕೃಷ್ಣ, ಉದ್ದಕಂಬ, ವೀರ ಹಿಂದು ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ.
ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ನಡೆಯಲಿದೆ ಕಂಬಳ
ಪಿಲಿಕುಳದಲ್ಲಿ ತುಳುನಾಡಿನ ಕಂಬಳ ಸೇರಿದಂತೆ ತುಳು ಸಂಸ್ಕೃತಿ, ಆಚಾರ ವಿಚಾರ ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನೊಂಡ ಪಿಲಿಕುಳೋತ್ಸವ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿಗೆ ಕೋರಿಕೆ ಸಲ್ಲಿಸಿದ್ದರು.
ಎಲೆಕ್ಟ್ರಿಕ್ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚಾರ ಆದೇಶ ವಿರೋಧಿಸಿಮಂಗಳೂರಲ್ಲಿ ಆಟೋರಿಕ್ಷಾ ಚಾಲಕರ ಮೆರವಣಿಗೆ, ಪ್ರತಿಭಟನೆ
ಸುಮಾರು ಮೂರು ಗಂಟೆಗಳ ಕಾಲ ತಮ್ಮ ಪಟ್ಟು ಮುಂದುವರಿಸಿದ ಪ್ರತಿಭಟನಾ ನಿರತರು ಪ್ರಾದೇಶಿಕ ಸಾರಿಗೆ ಅಧಿಕಾರಿ ಲಿಖಿತ ಆದೇಶ ನೀಡುವವರೆಗೆ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಚ್ಛಾಶಕ್ತಿಯಿಂದ ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಜಯ: ರಮಾನಾಥ ರೈ
ಚುನಾವಣೆಯಲ್ಲಿ ಸೋಲು ಗೆಲುವು ನಿಶ್ಚಿತ, ಆದರೆ ಪ್ರಾಮಾಣಿಕ ಕೆಲಸ ಮಾಡಬೇಕು. ದ.ಕ. ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರೇ ಕಾಂಗ್ರೆಸ್ ಶಕ್ತಿ ಎಂದು ರಮಾನಾಥ ರೈ ಹೇಳಿದರು.
ಬಿಜೆಪಿ ಸದಸ್ಯತಾ ಅಭಿಯಾನ ಯಶಸ್ವಿಗೊಳಿಸಿ: ಸಂಸದ ಕ್ಯಾ.ಬ್ರಿಜೇಶ್ ಚೌಟ
ರಾಷ್ಟ್ರವ್ಯಾಪಿ ನಡೆಯುವ ಈ ಅಭಿಯಾನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಹೊಸ ದಾಖಲೆಯನ್ನು ನಿರ್ಮಿಸಬೇಕು ಎಂದು ಸಂಸದ ಚೌಟ ಹೇಳಿದರು.
ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧದ ಧರಣಿ ವಾಪಸ್
ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರ ಅವಹೇಳನ ಮಾಡಿದ ಕಾಂಗ್ರೆಸ್ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ
ಪಿವಿಎಸ್‌ನಲ್ಲಿ ರಸ್ತೆ ತಡೆ ನಡೆಸಿದಾಗ ಸಂಸದರು, ಶಾಸಕರು, ಬಿಜೆಪಿ ಮುಖಂಡರ ಸಹಿತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಪಾರ್ಕಿಂಗ್ ಜಾಗ ಗುರುತಿಸಲು ಅಧಿಕಾರಿಗಳಿಗೆ ಮೇಯರ್ ಸೂಚನೆ
ಖಾಸಗಿ ಬಸ್ಸು ನಿಲ್ದಾಣದಿಂದ ಪುರಭವನದವರೆಗೆ ‘ಎಲ್’ ಆಕಾರದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು. ಲೇಡಿಹಿಲ್ ಆಸ್ಪತ್ರೆ ಬಳಿ ಇನ್ಮುಂದೆ ಬಸ್ ನಿಲ್ದಾಣ ಇರುವುದಿಲ್ಲ ಎಂದೂ ಅವರು ಮಾಹಿತಿ ನೀಡಿದರು.
< previous
1
...
377
378
379
380
381
382
383
384
385
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ