• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂತೂರು ಶಾಲಾ ಕಟ್ಟಡ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂತೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಗೋಡೆ ಛಾವಣಿ ಸಮೇತ ಧರೆಗುರುಳಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಫಾತಿಮತ್ ಸುಹಾನ, ರಶ್ಮಿ, ದೀಕ್ಷಿತ, ಯಶ್ಮಿತಾ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ಯಾಡಿ ಕ್ಷೇತ್ರ: ಸೆ.3ರಂದು ಸ್ವಾಮೀಜಿ ಪಟ್ಟಾಭಿಷೇಕ 16ನೇ ವರ್ಧಂತಿ
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಸೆ.3 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರುಗಲಿದೆ.
ಉಪ್ಪಿನಂಗಡಿ ಮಾಧವ ಶಿಶು ಮಂದಿರ: ಶ್ರೀಕೃಷ್ಣ ಜನ್ಮಾಷ್ಟಮಿ
ಉಪ್ಪಿನಂಗಡಿ ವೇದಶಂಕರ ನಗರದಲ್ಲಿನ ಶ್ರೀ ಮಾಧವ ಶಿಶು ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿವಿಧ ವಿನೋಧಾವಳಿಗಳೊಂದಿಗೆ ನಡೆಯಿತು. ಶಿವಪ್ರಸಾದ್-ಶುಭಶ್ರೀ ದಂಪತಿಗಳ ಮಗು ಶ್ರೀರಾಮನನ್ನು ಬಾಲಕೃಷ್ಣನಾಗಿ ತೊಟ್ಟಿಲ ತೂಗುವಿಕೆ ಶಾಸ್ತ್ರ ನಡೆಸಲಾಯಿತು.
ಬಂಟ್ವಾಳ ತಾಲೂಕು ಪಂಚಾಯಿತಿ ಜಮಾಬಂಧಿ
ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂಧಿ ಕಾರ್ಯಕ್ರಮ ನಡೆಯಿತು.
ರಕ್ತ ಕ್ಯಾನ್ಸರ್‌, ಬ್ಲಡ್ ಸ್ಟೆಮ್‌ ಕೋಶ ದಾನ ಜಾಗೃತಿ, ನೋಂದಣಿ ಕಾರ್ಯಕ್ರಮ
ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಮಂಗಳವಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವತಿಯಿಂದ ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿ ಮತ್ತು ಡಿ ಕೆ ಎಂ ಎಸ್ – ಬಿ ಎಂ ಎಸ್ ಟಿ ಫೌಂಡೇಶನ್ ಇಂಡಿಯಾ ಸಹಯೋಗದಲ್ಲಿ ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ ಜರಗಿತು.
ಐವನ್‌ ಡಿಸೋಜ ಮನೆಗೆ ಕಲ್ಲು ತೂರಿದವರನ್ನು ಪತ್ತೆ ಹಚ್ಚಿ: ಮೌರಿಸ್‌ ಮಸ್ಕರೇನಸ್
ಐವನ್ ಡಿಸೋಜ ಅವರು ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಏಕೈಕ ವಿಧಾನಪರಿಷತ್ ಸದಸ್ಯರಾಗಿ ಜಾತ್ಯತೀತತೆಯೊಂದಿಗೆ ಸಮುದಾಯದ ಧ್ವನಿಯನ್ನು ವಿಧಾನಪರಿಷತ್‌ನಲ್ಲಿ ಎತ್ತುತ್ತಿದ್ದಾರೆ. ಇಂತಹ ಜನಪ್ರತಿನಿಧಿಯನ್ನು ವಿನಾ ಕಾರಣ ನಿಂದಿಸಿ ರಾತ್ರಿ ಹೊತ್ತು ಕಲ್ಲುತೂರಾಟ ನಡೆಸಿರುವುದು ಭಯೋತ್ಪಾದನೆಗೆ ಸಮಾನವಾದ ಕೃತ್ಯವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಖಂಡಿಸಿದೆ.
ಮೂಡುಬಿದಿರೆಯಲ್ಲಿ ಶ್ರೀಕೃಷ್ಣನೇ ಒಡೆಯುವ ಮೊಸರ ಕುಡಿಕೆ!
ನಾಡಿನಲ್ಲಿ ವಿಶೇಷವಾಗಿ ಕರಾವಳಿಯ ಭಾಗದಲ್ಲಿ ಶತಮಾನದ ಇತಿಹಾಸದೊಂದಿಗೆ ಯಕ್ಷಗಾನೀಯ ಹಿಮ್ಮೇಳದೊಂದಿಗೆ ಶ್ರೀ ಕೃಷ್ಣನೇ ಚಕ್ರಾಯುಧದಿಂದ ರಾಜಬೀದಿಯಲ್ಲಿ ತೂಗುವ ನೂರಾರು ಮೊಸರ ಕುಡಿಕೆಗಳನ್ನು ಅದನ್ನು ಕುಣಿಸುವವರ ಸವಾಲುಗಳನ್ನೆದುರಿಸಿ ಮಿಂಚಿನ ವೇಗದಲ್ಲಿ ಹೊಡೆದುರುಳಿಸುವ ಮನಮೋಹಕ ದೃಶ್ಯಗಳಿದ್ದರೆ ಅದನ್ನು ಕಣ್ತುಂಬಿಕೊಳ್ಳಲು ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಗೇ ಬರಬೇಕು.
ಶ್ರೀಕೃಷ್ಣನ ಆದರ್ಶ ಎಲ್ಲರಿಗೂ ಪ್ರೇರಣೆ: ಕಾಮತ್
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ಸೋಮವಾರ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.
ಕೋಟಿ ಡೀಲ್‌: ಅರುಣ್ ಪುತ್ತಿಲ ಧ್ವನಿ ಎನ್ನಲಾದ ಆಡಿಯೋ ವೈರಲ್!
ಅರುಣ್ ಕುಮಾರ್ ಪುತ್ತಿಲ ಅವರು ಮಹಿಳೆಯೋರ್ವರ ಜೊತೆಗೆ ನಡೆಸಿದ್ದಾರೆ ಎನ್ನಲಾದ ಮೊಬೈಲ್ ಸಂಭಾಷಣೆ ಆಡಿಯೋ ವೈರಲ್ ಆಗಿದೆ. ಈ ಆಡಿಯೋ ಬಗ್ಗೆ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿದೆ.
ಸ್ಟೇಟ್ ಬ್ಯಾಂಕ್ ಬಳಿ ಬೀದಿಬದಿ ವ್ಯಾಪಾರಿ ವಲಯ ಶೀಘ್ರ ಹಸ್ತಾಂತರ: ಮೇಯರ್
ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಬಳಿ ನಿರ್ಮಾಣಗೊಳ್ಳುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸಕಲ ವ್ಯವಸ್ಥೆಗಳೊಂದಿಗೆ ಚೌತಿ ಹಬ್ಬಕ್ಕೂ ಮೊದಲು ವ್ಯಾಪಾರಿಗಳಿಗೆ ಹಸ್ತಾಂತರಿಲು ಸಿದ್ಧತೆ ನಡೆದಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved