21ರಂದು ವಿಧಾನ ಪರಿಷತ್ ಚುನಾವಣೆ: ಅವಿಭಜಿತ ದ.ಕ.ದಲ್ಲಿ 392 ಮತಗಟ್ಟೆ, 6,032 ಮತದಾರರುಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ಆಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.