ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
ಹಾಜಬ್ಬ ಅವರು ನ್ಯೂಪಡ್ಪುವಿನಲ್ಲಿ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭವಾದ ಬಳಿಕ ಪಿಯುಸಿ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ನಿರಂತರ ಒತ್ತಡ ಹಾಕುತ್ತಿದ್ದರು. ಕೊನೆಗೂ ಇದೇ ಜೂನ್ 1ರಿಂದ ನ್ಯೂಪಡ್ಪು ಪ್ರೌಢ ಶಾಲೆಯಲ್ಲೇ ಪಿಯುಸಿ ತರಗತಿ ಶುರುವಾಗಲಿದೆ.
ಉಪ್ಪಿನಂಗಡಿ ಅಂಡರ್ ಪಾಸ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಾಣ, ಸಂಚಾರ ಸುಗಮ
ಉಪ್ಪಿನಂಗಡಿಯ ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆಗೆ ಕಾರಣವಾಗಿದ್ದ ಹೆದ್ದಾರಿ ಸಂಪರ್ಕ ರಸ್ತೆಯಲ್ಲಿನ ಕಿರಿದಾದ ಮೋರಿಯನ್ನು ತೆರವುಗೊಳಿಸಿ ಬೃಹತ್ ಚರಂಡಿ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ.
ಬಸವಣ್ಣನ ತತ್ವಗಳು ಎಲ್ಲರಿಗೂ ಮಾದರಿ: ಎಡಿಸಿ ಡಾ.ಸಂತೋಷ್ ಕುಮಾರ್
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ವಸಂತ ಬಂಗೇರ ಅಂತ್ಯಸಂಸ್ಕಾರ
ಸಹಸ್ರಾರು ಮಂದಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳ್ತಂಗಡಿ ಪೇಟೆಯ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕಿಗೆ ಶೇ.94.18 ಫಲಿತಾಂಶ
ತಾಲೂಕಿನಲ್ಲಿ ಒಟ್ಟು 76 ಪ್ರೌಢಶಾಲೆಗಳಿದ್ದು ಅದರಲ್ಲಿ 14 ಸರ್ಕಾರಿ ಪ್ರೌಢಶಾಲೆಗಳು, 4 ಅನುದಾನಿತ ಪ್ರೌಢಶಾಲೆಗಳು ಹಾಗು 25 ಅನುದಾನ ರಹಿತ ಪ್ರೌಢಶಾಲೆಗಳು ಹೀಗೆ ಒಟ್ಟು 43 ಪ್ರೌಢಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿವೆ.
ಎಸ್ಸೆಸ್ಸೆಲ್ಸಿ: 600ಕ್ಕೂ ಹೆಚ್ಚು ಅಂಕಗಳಿಸಿದ ಆಳ್ವಾಸ್ ೫೧ ವಿದ್ಯಾರ್ಥಿಗಳ ವಿಶಿಷ್ಟ ಸಾಧನೆ
೧೫ ವಿದ್ಯಾರ್ಥಿಗಳು ೬೧೦ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ೯೨ ವಿದ್ಯಾರ್ಥಿಗಳು ಶೇ೯೫ಕ್ಕೂ ಅಧಿಕ, ೧೮೯ ವಿದ್ಯಾರ್ಥಿಗಳು ಶೇ೯೦ಕ್ಕೂ ಅಧಿಕ, ೨೭೭ ವಿದ್ಯಾರ್ಥಿಗಳು ಶೇ ೮೫ಕ್ಕೂ ಅಧಿಕ ಅಂಕ ಪಡೆದಿದ್ದಾರೆ
ಬೆಳ್ತಂಗಡಿ ಎಸ್‌ಡಿಎಂನ ಚಿನ್ಮಯ ಜಿ.ಕೆ. ರಾಜ್ಯಕ್ಕೆ ದ್ವಿತೀಯ ಸ್ಥಾನಿ
ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಚಿನ್ಮಯ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಮುಂದಿದ್ದು ಈ ಬಾರಿಯ ಪ್ರತಿಭಾ ಕಾರಂಜಿಯ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ರಾಜ್ಯಮಟ್ಟದ ವಿಜೇತ. ಕಳೆದ ವರ್ಷ ಜರುಗಿದ ರಾಜ್ಯಮಟ್ಟದ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಗ್ರಾಮೀಣ ಪ್ರತಿಭಾನ್ವಿತರ ಪಿಯು ಶಿಕ್ಷಣಕ್ಕಾಗಿ ಕೋಟಿ ರು. ಎಕ್ಸಲೆಂಟ್ ಸ್ಕಾಲರ್‌ಶಿಪ್
ಇಲ್ಲಿ ಕಲಿತ ವಿದ್ಯಾರ್ಥಿಗಳು ಏಮ್ಸ್, ಐಐಟಿ, ಬಿಎಂ.ಸಿ, ಎಂ.ಎಂ.ಸಿ ಜಿಪ್ಮೆರ್ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗಿರುವುದು ಸಂಸ್ಥೆಯು ನೀಡುತ್ತಿರುವ ಅತ್ಯುತ್ತಮ ತರಬೇತಿ ವ್ಯವಸ್ಥೆಗೆ ನಿದರ್ಶನವಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಂಟ್ವಾಳ ತಾಲೂಕಿಗೆ ಶೇ.89.79 ಫಲಿತಾಂಶ
ಅನುದಾನಿತ ಪ್ರೌಢಶಾಲೆಗಳ ಪೈಕಿ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಪುಣಚದ ಶ್ರೀದೇವಿ ಪ್ರೌಢಶಾಲೆ, ತುಂಬೆ ಪ್ರೌಢಶಾಲೆ, ಕಾರ್ಮೆಲ್ ಕಾಲೇಜು ಗರ್ಲ್ಸ್ ಹೈಸ್ಕೂಲ್ ಶೇ.100 ಫಲಿತಾಶ ಸಾಧಿಸಿದೆ.
ಎಸ್‌ಎಸ್‌ಎಲ್‌ಸಿ: ಮೂಲ್ಕಿ ತಾಲೂಕಿನ ಹಲವು ಶಾಲೆಗಳಿಗೆ ಶೇ.100 ಫಲಿತಾಂಶ
ಕಿನ್ನಿಗೋಳಿ ಸಮೀಪದ ಕಮ್ಮಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 13ನೇ ಬಾರಿಗೆ ಶೇ.100 ಫಲಿತಾಂಶ ಪಡೆದಿದೆ.
< previous
1
...
382
383
384
385
386
387
388
389
390
...
559
next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ