ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ: ಮರಳಿ ‘ಗತವೈಭವ’ಕ್ಕೆ ದ.ಕ.
ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
ಎಸ್ಸೆಸ್ಸೆಲ್ಸಿ: ಎಕ್ಸಲೆಂಟ್‌ನ ಆದಿತ್ಯ ಆರ್. ಪುಣಚಿತ್ತಾಯ ರಾಜ್ಯಕ್ಕೆ ಆರನೇ ಸ್ಥಾನ
ವಿದ್ಯಾರ್ಥಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ಈ ಸಾಧನೆಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಹಾಗೂ ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪುತ್ತೂರು, ಕಡಬ ತಾಲೂಕಿಗೆ ಶೇ. ೯೭.೪೭ ಫಲಿತಾಂಶ
೨೬ ಸರ್ಕಾರಿ ಶಾಲೆ, ೨೨ ಅನುದಾನಿತ ಶಾಲೆ ಮತ್ತು ೩೪ ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು ೮೨ ಪ್ರೌಢಶಾಲೆಗಳ ಪೈಕಿ, ೧೪ ಸರ್ಕಾರಿ ಶಾಲೆ, ೧೪ ಅನುದಾನಿತ ಶಾಲೆ ಮತ್ತು ೨೭ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು ೫೫ ಶಾಲೆಗಳು ಶೇ. ೧೦೦ ಫಲಿತಾಂಶ ಪಡೆದುಕೊಂಡಿವೆ.
ನೀರಿಲ್ಲದೆ ಕೃಷಿ ನಾಶ: ಮನನೊಂದು ಕೃಷಿಕ ಆತ್ಮಹತ್ಯೆ
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ತುಳುನಾಡ ಸಿರಿ ಮದಿಪು: ಮೂಡುಬಿದಿರೆ ಶ್ರೀ ಧವಳಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮಂಗಳೂರು ವಿ.ವಿ. ವ್ಯಾಪ್ತಿಯ ೧೧ ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಾಮೂಹಿಕ ಸ್ಪರ್ಧೆಯ ತೀರ್ಪುಗಾರರಾಗಿ ಮುದ್ದು ಮೂಡುಬೆಳ್ಳೆ, ಕೆ.ಕೆ. ಪೇಜಾವರ ಹಾಗೂ ಅಕ್ಷತಾ ಸಹಕರಿಸಿದರು.
ದ.ಕ.ದಲ್ಲಿ ಹತ್ತೇ ವರ್ಷದಲ್ಲಿ ಗೋ ಸಂತತಿ ಶೇ.40 ಇಳಿಕೆ!
ತಲೆತಲಾಂತರಗಳಿಂದ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿ, ಆರೋಗ್ಯಯುತ ಜೀವನ ಶೈಲಿಗೆ ಕಾರಣವಾಗಿದ್ದ ಊರಿನ ತಳಿಯ ಗೋವುಗಳು ವಿನಾಶದ ಅಂಚಿಗೆ ತಳ್ಳಲ್ಪಟ್ಟಿರುರುವುದು ಅಂಕಿ ಅಂಶಗಳಿಂದ ದೃಢಪಟ್ಟಿದೆ
ಮೂಡುಬಿದಿರೆ: ಸಾವಿರಕಂಬ ಬಸದಿಗೆ ವಿದೇಶಿಗರ ಭೇಟಿ
ಯುಎಸ್ಎ, ನೆದರ್‌ಲ್ಯಾಂಡ್, ಉಕ್ರೇನ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಫಿಲಿಫೈನ್ಸ್, ಯುಕೆಯಿಂದ ಮಂಗಳವಾರ ಬಂದ ವಿದೇಶಿಗರು ಬಸದಿಯ ಕಂಬಗಳ ಕೆತ್ತನೆಯ ಸೂಕ್ಷ್ಮತೆ ಕುರಿತು ಆಶ್ಚರ್ಯ ವ್ಯಕ್ತಪಡಿಸಿದರು.
ಕಿನ್ನಿಗೋಳಿ: ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು
ಹಲವಾರು ಸಮಯದಿಂದ ಇಲ್ಲಿ ಮಲ ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ. ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸದ ಕಾರಣ ಸಮಸ್ಯೆಯಾಗಿ ಉಳಿದಿದೆ.
ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದ ಹಡಗುಗಳ ಬಗ್ಗೆ ಎಚ್ಚರ ಅಗತ್ಯ: ಎ.ವಿ. ರಮಣ
ಸಂಚಾರ ಯೋಗ್ಯವಲ್ಲದ ಹಡಗುಗಳು ಭಾರತೀಯ ಕಾನೂನಿನ ಲೋಪದೋಗಳ ಲಾಭ ಪಡೆಯುತ್ತಾರೆ. ಹಾಗಾಗಿ ಅಂತಹ ಹಡಗುಗಳಿಂದ ಸಂಕಷ್ಟದ ನೆರವು ಕೋರಿ ಸಂದೇಶ ಬಂದಾಗ ಅಂತಹ ಹಡಗು ಅಂತಾರಾಷ್ಟ್ರೀಯ ವಿಮೆ ಹೊಂದಿರುವುದನ್ನು ಖಾತರಿಪಡಿಸಬೇಕು ಎಂದು ಸಲಹೆ ನೀಡಿದರು.
ದ.ಕ. ಜಿಲ್ಲೆಯ ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ
ಬಿಜೆಪಿಯಿಂದ ಎರಡು ಬಾರಿ, ಜನತಾದಳದಿಂದ ಒಂದು ಬಾರಿ ಹಾಗೂ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದು ಅವರ ರಾಜಕಾರಣದ ಇತಿಹಾಸವಾಗಿದೆ.
< previous
1
...
383
384
385
386
387
388
389
390
391
...
559
next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ