ಬಿಸಿಲಿನ ಹೊಡೆತ: ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಒದಗಿಸಲು ಸೂಚನೆಬೇಸಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರ ಎಲ್ಲ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಉದ್ಯೋಗದಾತರಿಗೆ ಸೂಚಿಸಲಾಗಿದೆ.