• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ನವೀಕರಣ ಹೈರಾಣು!
ಡ್ರೈವಿಂಗ್‌ ಲೈಸೆನ್ಸ್‌ ಸೂಕ್ತ ಸಮಯದಲ್ಲಿ ನವೀಕರಣವಾಗದಿದ್ದರೆ ವಾಹನ ಚಾಲನೆಗೆ ತೊಡಕಾಗುತ್ತದೆ. ಅವಧಿ ಮೀರಿದ ಪರವಾನಿಗೆಯಲ್ಲಿ ವಾಹನ ಚಲಾಯಿಸಲು ಅವಕಾಶ ಇಲ್ಲ. ಅಪಘಾತವಾದರೆ ಪರಿಹಾರವೂ ಮರೀಚಿಕೆ. ಹಾಗೆಂದು ಬೇರೆ ಹೊಸದಾಗಿ ಡಿಎಲ್‌ ಮಾಡುವಂತೆಯೂ ಇಲ್ಲ. ಡಿಎಲ್‌ ನವೀಕರಣ ವಿಳಂಬದಿಂದಾಗಿ ಅರ್ಜಿ ಸಲ್ಲಿಸಿದವರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.
ಕಿನ್ನಿಗೋಳಿ ಪೇಟೆಯಲ್ಲಿ ನಿತ್ಯ ಟ್ರಾಫಿಕ್‌ ಜಾಮ್
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಿಯಾದ ಚರಂಡಿ ಇಲ್ಲ. ಫುಟ್‌ಪಾತ್ ವ್ಯವಸ್ಥೆ ಇಲ್ಲದೆ ಅಸ್ತವ್ಯವಸ್ಥೆಯಿಂದ ಕೂಡಿದೆ.
ಉತ್ತಮ ಸಂಸ್ಕಾರವೇ ನಮ್ಮ ಶ್ರೇಯಸ್ಸಿಗೆ ಸಹಕಾರಿ: ನಟ ದೊಡ್ಡಣ್ಣ
ಅನೇಕ ಮಠ- ಮಂದಿರಗಳು ಹಾಗೂ ರೋಟರಿ ಕ್ಲಬ್‌ನಂತಹ ಸೇವಾ ಸಂಸ್ಥೆಗಳು ಇದನ್ನು ಮಾದರಿ ಕಾರ್ಯಕ್ರಮ ಎಂದು ಮಾನ್ಯತೆ ನೀಡಿ ಅಲ್ಲಲ್ಲಿ ಸಾಮೂಹಿಕ ವಿವಾಹ ನಡೆಸುತ್ತಿರುವುದು ತನಗೆ ಸಂತೋಷ ನೀಡುತ್ತಿದೆ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ಕಾರ್ಮಿಕ ದಿನಾಚರಣೆ ಪ್ರಯುಕ್ತ ಮೆರವಣಿಗೆ, ಸಮಾವೇಶ
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಮಂಗಳೂರಿನಲ್ಲಿ ಕಾರ್ಮಿಕರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ನಾಳೆ ‘ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ
ಮೇ ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ.
ರಂಗಭಾಸ್ಕರ ಪ್ರಶಸ್ತಿಗೆ ರಂಗನಟ ನವೀನ್ ಡಿ ಪಡೀಲ್ ಆಯ್ಕೆ
ಮೇ 3 ರಂದು ಸಂಜೆ 5.30ಕ್ಕೆ ನಗರದ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಬುಧವಾರ ಸುದ್ಸಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಟೀಲು ದೇವಸ್ಥಾನದಲ್ಲಿ 41 ಜೋಡಿಗಳಿಗೆ ಸರಳ ವಿವಾಹ
ಕಾರ್ಮಿಕರ ದಿನಾರಚಣೆ ಪ್ರಯುಕ್ತ ಸರ್ಕಾರಿ ರಜೆಯಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸುಮಾರು 10, 000 ಜನರು ಅನ್ನ ಪ್ರಸಾದ ಭೋಜನ ಸ್ವೀಕರಿಸಿದ್ದಾರೆ.
ಮೂಲ್ಕಿ ಬಸ್‌ ನಿಲ್ದಾಣ: ದಾಹ ತೀರಿಸದ ಕುಡಿಯುವ ನೀರು ಘಟಕ!
ಯೋಜನೆಯ ನಿರ್ವಹಣೆಯು ಸರಿಯಾಗಿ ನಡೆಯದಿರುವುದರಿಂದ ಹಾಗೂ ನೀರಿನ ಟ್ಯಾಂಕ್‌ಗೆ ನೀರು ಸರಬರಾಜು ಇಲ್ಲದ ಕಾರಣ ಪ್ರಯಾಣಿಕರು ಕುಡಿಯುವ ನೀರಿಗಾಗಿ ಅಲೆದಾಟ ನಡೆಸುತ್ತಿರುವುದು ಸಾಮಾನ್ಯವಾಗಿದೆ.
ಕರಾವಳಿಯಲ್ಲಿ ಬಿಸಿಲಿನ ಝಳ ಹೆಚ್ಚಳ, ಮೇ 6-, 7ರಂದು ಮಳೆ ಮುನ್ಸೂಚನೆ
ಬಿರು ಬೇಸಗೆಯ ಸದ್ಯದ ಪರಿಸ್ಥಿತಿಯಲ್ಲಿ ಬಿಳಿಯೂರು, ಎಎಂಆರ್‌, ಹರೇಕಳ ಡ್ಯಾಂನಲ್ಲೂ ನೀರಿನ ಕೊರತೆ ತಲೆದೋರುತ್ತಿದೆ. ತಕ್ಷಣಕ್ಕೆ ಮಹಾನಗರಕ್ಕೆ ನೀರು ಪೂರೈಕೆಯಲ್ಲಿ ರೇಷನಿಂಗ್‌ ಬಗ್ಗೆ ನಿರ್ಧರಿಸಿಲ್ಲ ಎಂದು ಪಾಲಿಕೆ ಆಡಳಿತ ತಿಳಿಸಿದೆ.
ಶ್ರದ್ಧೆ, ಭಕ್ತಿಯಿಂದ ಭಗವಂತನ ಅನುಗ್ರಹ ಸಾಧ್ಯ: ಶೃಂಗೇರಿ ಶ್ರೀ
ಶೃಂಗೇರಿ ಶ್ರೀಗಳಿಗೆ ಸ್ವಾಗತ, ಮೆರವಣಿಗೆ ನಡೆಯಿತು. ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುರುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ,ಧೂಳಿ ಪಾದಪೂಜೆ, ಫಲಸಮರ್ಪಣೆ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಫಲಮಂತ್ರಾಕ್ಷತೆ ಮೊದಲಾದ ಕಾರ್ಯಕ್ರಮಗಳು ನಡೆದವು.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved