ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರೇಮ ವೈಫಲ್ಯ; ಕ್ಲಾಸ್ ರೂಮಲ್ಲೇ ವಿದ್ಯಾರ್ಥಿನಿಗೆ ಇರಿದ ಪ್ರೇಮಿ
ಸೋಮವಾರ ಬೆಳಗ್ಗೆ ವಿದ್ಯಾರ್ಥಿನಿಯ ಕ್ಲಾಸ್ ಗೆ ಕತ್ತರಿಯೊಂದಿಗೆ ನುಗ್ಗಿದ ಮಂಜುನಾಥ ಆಕೆಗೆ ಕತ್ತರಿಯಿಂದ ಇರಿದಿದ್ದಾನೆ. ಕೂಡಲೇ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಅಲೆಗಳಿಗೆ ಸವಾಲೊಡ್ಡುವ ಪ್ರಾಪ್ತಿ; ಮೀನುಗಾರಿಕೆಗೆ ಇಳಿದ ಧೀರೆ
ಸ್ನಾತಕೊತ್ತರ ಪದವಿಧರೆಯಾದರೂ ಯಾವುದೇ ಹಮ್ಮು ಬಿಮ್ಮಿಲ್ಲದೆ ತಂದೆಯ ಜೊತೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದು, ಮೀನುಗಾರಿಕೆಗೆ ತೆರಳುವ ಮೊದಲ ಯುವತಿಯಾಗಿದ್ದಾಳೆ.
ಬಾಂಗ್ಲಾದಲ್ಲಿನ ಹಿಂದೂಗಳ ದೌರ್ಜನ್ಯ ಖಂಡಿಸಿ ಮಾನವ ಸರಪಳಿ ಪ್ರತಿಭಟನೆ
ಹಿಂದೂ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಮಾನವ ಸರಪಳಿಯ ಮೂಲಕ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು.
ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ ಅಗತ್ಯ ಕ್ರಮ: ಬ್ರಿಜೇಶ್ ಚೌಟ
ಸುಸಜ್ಜಿತ ಸರ್ಜಿಕಲ್ ಬ್ಲಾಕ್‌ನ ಅಂತಿಮ ಹಂತದ ಕಾಮಗಾರಿಗಳನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಮಂಗಳವಾರ ಪರಿಶೀಲನೆ ನಡೆಸಿದರು.
ದುಶ್ಚಟಗಳನ್ನು ಬಿಡಲು ದೃಢ ಸಂಕಲ್ಪ ಮುಖ್ಯ: ಡಾ. ವೀರೇಂದ್ರ ಹೆಗ್ಗಡೆ
229ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಬಂದಿರುವ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಡಾ. ವೀರೇಂದ್ರೆ ಹೆಗ್ಗಡೆ ಮಾತನಾಡಿದರು.
ಬಪ್ಪನಾಡು ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.
ಕಾಮಗಾರಿಗಳಿಗೆ ಹಣ ಪಡೆದ ಆರೋಪ: ಇಂದು ಶಾಸಕ ಹರೀಶ್ ಪೂಂಜ ಪ್ರಮಾಣ
ನನ್ನ ಮತ್ತು ನನ್ನ ಕುಟುಂಬದವರ ಇಡಿ, ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್ ಶಿವರಾಮ್ ಹಾಗು ಕುಟುಂಬದವರ ಮೇಲೂ ಈ ತನಿಖೆಗಳು ಆಗಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಉದ್ಘಾಟನೆಗೆ ಮೊದಲೇ ಪೊಲೀಸ್ ಕ್ವಾಟ್ರಸ್ ಕಟ್ಟಡದಲ್ಲಿ ಬಿರುಕು!
ಈಗ ಪೊಲೀಸ್ ವಸತಿ ಸಮುಚ್ಚಯದಲ್ಲೇ ಕಳಪೆ ಕಾಮಗಾರಿ ನಡೆದಿದೆ.ಮೇಲಿನ ಮಹಡಿ ಬಿರುಕು ಬಿಟ್ಟಿರುವುದಕ್ಕೆ ಪರ್ಯಾಯವಾಗಿ ಶೀಟ್ ಅಳವಡಿಸಬೇಕು. ಅಲ್ಲದೆ, ಕಳಪೆ ಕಾಮಗಾರಿ ತನಿಖೆ ನಡೆಸುವಂತೆ ಆಗ್ರಹ ಕೇಳಿಬಂದಿದೆ.
ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ನಾಲ್ಯಪದವು ಶಾಲೆಗೆ ಆಹ್ವಾನ
ಶೈಕ್ಷಣಿಕ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಶಾಲೆ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ.
ಇಂದು ಮಂಗಳೂರಲ್ಲಿ ಸ್ವಾತಂತ್ರ್ಯ ಪೂರ್ವಭಾವಿ ಬೃಹತ್ ‘ತಿರಂಗಾ ಯಾತ್ರೆ’
ಕರಾವಳಿ ಉತ್ಸವ ಮೈದಾನದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು, ಯಾತ್ರೆಯು ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೂ ಬಂದು ಸಮಾಪನಗೊಳ್ಳಲಿದೆ.
< previous
1
...
392
393
394
395
396
397
398
399
400
...
671
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ