• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಾನವ ಸರಪಳಿ
ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಬೃಹತ್‌ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ಗದ್ದೆ ನಾಟಿ: ಸಂಸದ ಮದುವೆ ಒತ್ತಾಯಿಸಿ ರೈತ ಮುಖಂಡ ಹಾಡು!
ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಹಮ್ಮಿಕೊಂಡಿದ್ದ ಪೊಸಕಂಡೊಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬೃಜೇಶ್‌ ಚೌಟ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು.
ಸುಲ್ಕೇರಿ ಶ್ರೀರಾಮ ಶಾಲೆ ಪ್ರವೇಶೋತ್ಸವ
ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಬರ್ಕಜೆ ಕ್ಷೇತ್ರದಲ್ಲಿ ಎರಡು ಪ್ರೇತ ಜೋಡಿಗಳ ವಿವಾಹ
ವೇಣೂರು ಸನಿಹದ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರೀ ಮತ್ತು ನವಗುಳಿಗ ದೇವಸ್ಥಾನದ ವಠಾರದಲ್ಲಿ ಸೋಮವಾರ ಎರಡು ಜೋಡಿ ಪ್ರೇತಾತ್ಮಗಳ ಮದುವೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಾರದಾ ಹಾಗೂ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಸದಾಶಿವ ಹಾಗೂ ಬಂಟ್ವಾಳ ತಾಲೂಕಿನ ನಯನಾಡಿನ ಯಶೋದಾ ಮತ್ತು ಜಾರುಗುಡ್ಡೆಯ ಯಾದವ ಎಂಬುವರ ಮಧ್ಯೆ ಮದುವೆ ನಡೆದಿದೆ.
ಉಪ್ಪಿನಂಗಡಿ: ಹೆದ್ದಾರಿ ತಡೆಗೋಡೆ ಸುರಕ್ಷತೆಗೆ ಖಾತರಿ ಬೇಕಿದೆ!
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪ್ರಯುಕ್ತ ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ಹೆದ್ದಾರಿಯ ಉಭಯ ಪಾರ್ಶ್ವದಲ್ಲಿ ಹಲವು ಅಡಿ ಎತ್ತರದ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗುತ್ತಿವೆ. ಉಪ್ಪಿನಂಗಡಿ ಸನಿಹದಲ್ಲೇ ಎರಡು ತಡೆಗೋಡೆಗಳು ನಿರ್ಮಾಣದ ಬೆನ್ನಿಗೆಯೇ ಮುರಿದು ಬಿದ್ದ ಕಹಿ ಘಟನಾವಳಿಗಳು ನಡೆದಿದ್ದು, ಅದರ ಪರಿಣಾಮ ಈಗ ನಿರ್ಮಾಣವಾಗುತ್ತಿರುವ ಈ ತಡೆಗೋಡೆಯ ಬಗ್ಗೆಯೂ ಜನರ ಮನದಲ್ಲಿ ಭೀತಿ ಮೂಡಿದೆ.
ಪಾಕ್-ಬಾಂಗ್ಲಾ ಸೇರಿದ ಅಖಂಡ ಭಾರತ ನಮ್ಮ ಸಂಕಲ್ಪ: ಕೇಶವ ಬಂಗೇರ
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಅಖಂಡ ಭಾರತ ಸಂಕಲ್ಪ ದಿನದ ಬೃಜತ್ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಭಾರತದಲ್ಲಿ ಪುರಾತನ ಕಾಲದಲ್ಲಿ ಅಳವಡಿಕೆಯಾಗಿದ್ದ ಭಾಗಗಳು ಒಟ್ಟು ಸೇರಿ ಅಖಂಡ ಭಾರತ ನಿರ್ಮಾಣ ನಮ್ಮ ಸಂಕಲ್ಪ ಎಂದು ಹೇಳಿದ್ದಾರೆ.
ಕುಟುಂಬ ವ್ಯವಸ್ಥೆ ಜೋಡಿಸುವ ಸಾಂತ್ವನ ಕೇಂದ್ರ: ಅಶೋಕ್‌ ಕುಮಾರ್‌ ರೈ
ಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಗ್ರಾಮ ಜಾಗೃತಿ ವೇದಿಕೆ, ಜನ ಶಿಕ್ಷಣ ಟ್ರಸ್ಟ್ ಮತ್ತು ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಆಯೋಜನೆಯಲ್ಲಿ ನಡೆದ ‘ಸಮುದಾಯದತ್ತ ಸಾಂತ್ವನ’ ಕಾರ್ಯಕ್ರಮ ಉದ್ಘಾಟಿಸಿ, ಔಷಧೀಯ ಸಸ್ಯ ವಿತರಣೆ ಮಾಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗಾಗಿ ವಿಎಚ್‌ಪಿ ಆಗ್ರಹ
ನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಗುರಿ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ.
ಕುಸಿದ ಗೋಡೆಗಳ ನಡುವೆ ಬಡಸ್ಕು‌ ಟುಂಬದ ಅತಂತ್ರ ಬದುಕು
ವನಿತಾರಿಗೆ ಮೂವರೂ ಹೆಣ್ಣು ಮಕ್ಕಳು. ಬಡತನದ ಬವಣೆಯ ಮಧ್ಯೆ ಯಾರ ಮುಂದೆಯೂ ಕೈ ಚಾಚದೆ ಸ್ವಾವಲಂಬಿಯಾಗಿ ದುಡಿದು ಮಕ್ಕಳಿಗೂ ಶಿಕ್ಷಣ ನೀಡಿ, ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುವುದು ಆಕೆಯ ಕನಸು. ವಿಪರ್ಯಾಸವೆಂದರೆ ಈ ತಾಯಿಯ ಹೆಬ್ಬಯಕೆ ಇತ್ತೀಚೆಗೆ ಹನಿ ಕಡಿಯದೆ ಸುರಿದ ರಣಮಳೆ ನುಚ್ಚು ನೂರಾಗಿದೆ. ಭವಿಷ್ಯಕ್ಕೆ ಆಸರೆಯಾಗಿದ್ದ ಮನೆ ಕಣ್ಣೆದುರೇ ಕುಸಿದು ನೆಲಕಚ್ಚಿದೆ.
ಟಾರ್ಗೆಟ್‌ ಇಲ್ಯಾಸ್‌ ಕೊಲೆ ಆರೋಪಿ ಸಮೀರ್‌ ಹತ್ಯೆ
ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಂದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗ ಭಾನುವಾರ ತಡರಾತ್ರಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 671
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved