ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎರಡು ಗಂಟೆ ಕಾಲ ರಸ್ತೆಗಡ್ಡಲಾಗಿ ಕಾರು ಪಾರ್ಕ್: ಮಾಲಕನಿಗೆ ಮಹಿಳೆ ಕ್ಲಾಸ್
ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು. ಮಾಲಕನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕ್ಲಾಸ್ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,
ಹೆದ್ದಾರಿ ಸುರಕ್ಷತೆ: ಎನ್ಎಚ್ಎಐ, ಲೋಕೋಪಯೋಗಿ ಅಧಿಕಾರಿಗಳಿಗೆ ಡಿಸಿ ಶೋಕಾಸ್ ನೋಟಿಸ್
ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆಗಸ್ಟ್ 8ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚಿಸಲಾಗಿತ್ತು. ಮುಂದಿನ 24 ಗಂಟೆಯೊಳಗೆ ಈ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದರು.
ಧರ್ಮಸ್ಥಳ ನೇರ್ತನೆಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ : ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯ
ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ.
37 ಸೆಕೆಂಡ್ಸ್‌ನಲ್ಲಿ ನೀರೊಳಗೆ 26 ಪಲ್ಟಿ ! ಹೊಸ ವಿಶ್ವ ದಾಖಲೆ ನಿರ್ಮಿಸಿದ 13ರ ಪೋರ
ಇವತ್ತು 26 ಪಲ್ಟಿ ಹೊಡೆದ ಬಗ್ಗೆ ಹೆಮ್ಮೆ ಆಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ಮಾಡುವ ಗುರಿ ಇದೆ ಎಂದಿದ್ದಾರೆ ಹ್ಯಾಡ್ರಿಯನ್ ವೇಗಸ್.
ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳ ಚಿಂತನೆ ನಡೆಯಲಿ: ಅಬ್ದುಲ್ ನಝೀರ್
ರ್ತಾಡಿಯಲ್ಲಿ ನೂತನವಾಗಿ ಆರಂಭಗೊಂಡ ಭುವನಜ್ಯೋತಿ ಕಾನೂನು ಕಾಲೇಜನ್ನು ಲೋಕಾರ್ಪಣೆ ಮಾಡಲಾಯಿತು.
ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ
ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು.
ಮತ್ತೆ ರೈಲು ಹಳಿಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನೇರ ರೈಲು ಸಂಚಾರ ರದ್ದು
ರಾಡಿ ಘಾಟ್‌ನ ಎಡಕುಮೇರಿ ಬಳಿ ಗುಡ್ಡಕುಸಿತದಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಆರಂಭವಾಗಿ ಎರಡು ದಿನಗಳಲ್ಲೇ ಮತ್ತೊಂದು ಗುಡ್ಡಕುಸಿತ ಘಟನೆ ಸಂಭವಿಸಿದೆ.
ಶಿಕ್ಷಣ ಸಂಸ್ಥೆ ಪರಿಸರದಲ್ಲಿ ತಂಬಾಕು ಮಾರಿದರೆ ಲೈಸನ್ಸ್ ರದ್ದು: ಸೂಚನೆ
ಶಾಲಾ ಕಾಲೇಜುಗಳಿಗೆ ರವಾನೆಯಾಗುವ ಬಿಸಿ ಊಟ, ಹಾಸ್ಟೆಲ್, ಅಂಗನವಾಡಿ, ಕ್ಯಾಂಟೀನ್‍ಗಳಲ್ಲಿ ನೀಡಲಾಗುವ ಆಹಾರಗಳನ್ನು ಕಾಯಿದೆ ಅಡಿ ನೋಂದಣಿಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆ ಚಿಂತನೆ ಮೂಡಿಸಬೇಕು: ಡಾ. ಪ್ರಭಾಕರ ಭಟ್
ಮಂಗಳೂರು, ಪುತ್ತೂರು, ಉಡುಪಿ ಮತ್ತು ಕೊಡಗು ಜಿಲ್ಲೆ ವ್ಯಾಪ್ತಿಯನ್ನೊಳಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಂಗಳೂರು ವಿಭಾಗದ ಮೂರು ದಿನಗಳ ಅಭ್ಯಾಸ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಎಂಟು ವರ್ಷಗಳಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಠನ
ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ವಿದ್ಯಾರ್ಥಿಗಳು ರಾತ್ರಿ ವಿಶ್ರಾಂತಿಗೆ ಮೊದಲು ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಠಿಸುವ ಪರಿಪಾಠ ಬೆಳೆಸಿಕೊಂಡಿದ್ದಾರೆ.
< previous
1
...
395
396
397
398
399
400
401
402
403
...
671
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ