ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 115 ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಗೆ ಅಸ್ತುಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ 123 ಶಾಲೆಗಳಲ್ಲಿ ಕನ್ನಡದೊಂದಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ. ಈಗ ಹೆಚ್ಚುವರಿಯಾಗಿ 115 ಶಾಲೆಗಳು ಸೇರ್ಪಡೆಯಾಗಿ, ಒಟ್ಟು 238 ಶಾಲೆಗಳು ದ್ವಿಭಾಷಾ ಶಾಲೆಗಳಾಗಿ ಪರಿವರ್ತನೆಯಾದಂತಾಗಿದೆ.