ಕ್ಲಾಸಿಕ್ ಸಲ್ಮಾರ್ ಕಾರ್ಕಳ ವಿನ್ನರ್ಸ್, ಜೈಕಾರ್ ಸ್ಟ್ರೈಕರ್ಸ್ ರನ್ನರ್ಸ್ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-೫ರ ವಿಜೇತರಾಗಿ ಕ್ಲಾಸಿಕ್ ಸಲ್ಮಾರ್ ಕಾರ್ಕಳ, ರನ್ನರ್ಸ್ ಆಗಿ ಜೈಕಾರ್ ಸ್ಟ್ರೈಕರ್ಸ್, ೨ನೇ ರನ್ನರ್ಸ್ ಆಗಿ ಕಾರ್‌ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರ ಬಹುಮಾನವನ್ನು ಪಡೆದುಕೊಂಡರು.