ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ 34ನೇ ವರ್ಷಕ್ಕೆ ಪದಾರ್ಪಣೆ
ಈ ಯೋಜನೆಯಡಿ ಪ್ರತಿ ವರ್ಷ ರಾಜ್ಯಮಟ್ಟದ ‘ಅಂಚೆ- ಕುಂಚ’ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.
14ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ
ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ರೂಪಕಲಾ ಕೆ. ಅವರಿಗೆ ‘ಶೀಂಟೂರು ಸನ್ಮಾನ’ ಪ್ರದಾನ ಮಾಡಲಾಗುವುದು.
ಪುತ್ತೂರು ತಾಲೂಕಿನ ಎಲ್ಲೆಡೆ ನಾಗರಪಂಚಮಿ ಆಚರಣೆ
ಸಾವಿರಾರು ಭಕ್ತರು ಶ್ರೀ ಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ವಾಸುಕೀ ನಾಗರಾಜ ಸನ್ನಿಧಿಯಲ್ಲಿ ನಾಗದೇವರಿಗೆ ಸೇವೆ ಸಲ್ಲಿಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ
ನಾಗದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಜಲಾಭಿಷೇಕ, ಸೀಯಾಳಾಭಿಷೇಕ ನೆರವೇರಿಸಲಾಯಿತು.
ತಾಲೂಕು ಮಟ್ಟದಲ್ಲಿ ಬಾಲಭವನ ಕಟ್ಟಡ ನಿರ್ಮಾಣ: ಜಿ.ಪಂ. ಸಿಇಒ
ಜಿಲ್ಲೆಯ ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಮತ್ತು ಸುಳ್ಯದಲ್ಲಿ ಇದಕ್ಕಾಗಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಹೋರಾಟದ ಕಿಚ್ಚು ಸ್ಮರಣೀಯ: ಮೇಯರ್
ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ವಿಟ್ ಇಂಡಿಯಾ ಕುರಿತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಬಂಟ್ವಾಳ ತಾಲೂಕಿನ ಗುಡ್ಡ ಕುಸಿತದ ಸ್ಥಳಗಳಿಗೆ ತಜ್ಞರ ತಂಡ ಭೇಟಿ : ವರದಿ ಆಧರಿಸಿ ಮುಂದಿನ ಕ್ರಮ
ವಿಜ್ಞಾನಿಗಳು ಜಿಲ್ಲಾಧಿಕಾರಿ ಅವರಿಗೆ ವರದಿಯನ್ನು ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು.
ಕಳಪೆ ಮಾಂಸ ಸರಬರಾಜು ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹ
ಈ ಕುರಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಮತ್ತು ಮಾಂಸ ಸರಬರಾಜು ರೂವಾರಿಯನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
2019ರ ನೇತ್ರಾವತಿ, ಮೃತ್ಯುಂಜಯ ನದಿ ಭೀಕರ ಪ್ರವಾಹಕ್ಕೆ ಇಂದಿಗೆ 5 ವರ್ಷ
ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಬೆಳ್ತಂಗಡಿಗೆ ಬಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ತಲಾ 5 ಲಕ್ಷ ರುಪಾಯಿ ಅನುದಾನವನ್ನುಒದಗಿಸಿದ್ದರು.
ಹುಲಿ ಸಂರಕ್ಷಣೆಗೆ ಸರ್ಕಾರ- ಸರ್ಕಾರೇತರ ಸಂಸ್ಥೆ: ಡಾ.ಕೆ.ಉಲ್ಲಾಸ್ ಕಾರಂತ್
ಮಂಗಳೂರಿನ ಕೊಡಿಯಾಲ್‌ಗುತ್ತು ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಇಂಟಾಕ್ ಮಂಗಳೂರು ಶಾಖೆ ವತಿಯಿಂದ ‘ಭಾರತದಲ್ಲಿ ವನ್ಯಜೀವಿ ಸಂರಕ್ಷಣೆ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
< previous
1
...
397
398
399
400
401
402
403
404
405
...
671
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ