• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಳಿಪಟ, ಸರ್ಫಿಂಗ್‌, ಮರಳು ಕಲಾಕೃತಿ ಮೂಲಕ ಮತದಾನ ಜಾಗೃತಿ
ಚುನಾವಣೆಯ ಮಹತ್ವ ಸಾರುವ ಬೀದಿನಾಟಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ, ಸ್ವೀಪ್ ಅಧಿಕಾರಿಗಳು, ವಿವಿಧ ಸರ್ಫರ್‌ಗಳು ಇದ್ದರು.
ಮುಂಡಾ ಬೀಚ್‌ನಲ್ಲಿ ಮತದಾನ ಜಾಗೃತಿ
ಗಾಯಕ ಪ್ರಕಾಶ್ ಕಿನ್ನಿಗೋಳಿ ಬಳಗದಿಂದ ಮತದಾನ ಜಾಗೃತಿ ಗೀತೆಗಳನ್ನು ಹಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ ನನ್ನ ಆದ್ಯತೆ: ಪದ್ಮರಾಜ್ ಪೂಜಾರಿ
ನಾನು ಬಿಲ್ಲವ ಸಮಾಜದಲ್ಲಿ ಹುಟ್ಟಿದ್ದು ಹೌದು. ಆ ಬಗ್ಗೆ ನನಗೆ ಹೆಮ್ಮೆಯಿದೆ. ಹಾಗಂತ ನಾನೆಲ್ಲೂ ಜಾತಿ ಹೆಸರನ್ನು ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿಲ್ಲ. ನಾನು ಸ್ಥಾಪನೆ ಮಾಡಿದ ‘ಗುರು ಬೆಳದಿಂಗಳು’ ಸಂಸ್ಥೆಯ ಮೂಲಕ ಆ ಜಾತಿ, ಈ ಜಾತಿ ಎಂದು ನೋಡದೆ ಸಮಾಜದ ಎಲ್ಲ ಅಶಕ್ತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದೇನೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಎಪಿವಿಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟಿಸಿದ ಮೂವರು ಎಬಿವಿಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲಿಸಿರುವುದನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕು ಎಬಿವಿಪಿ ಕಾರ್ಯಕರ್ತರು ಸೋಮವಾರ ಉಜಿರೆಯಲ್ಲಿ ಪ್ರತಿಭಟಿಸಿದರು.
ಚುನಾವಣಾ ವೀಕ್ಷಕಿ ಆಕಾಂಕ್ಷ ರಂಜನ್ ಪುತ್ತೂರಿಗೆ ಭೇಟಿ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣೆ ಶಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೆ ೨ನೇ ಹಂತದ ಅಂತಿಮ ತರಬೇತಿ ಕಾರ್ಯಕ್ರಮ ನಡೆದಿದೆ. ಇದರ ಜೊತೆಗೆ ಚುನಾವಣಾ ವೀಕ್ಷಕರಾಗಿ ಜಾರ್ಖಂಡ್‌ನ ಐಎಎಸ್ ಅಧಿಕಾರಿ ಅಕಾಂಕ್ಷ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬರ ಪರಿಹಾರ ನೀಡದೆ ಮೋದಿ, ಶಾ ರಾಜ್ಯಕ್ಕೆ ಕಾಲಿಡಬೇಡಿ: ಸುರ್ಜೇವಾಲ
ಚುನಾವಣಾ ತಯಾರಿಯ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸುದ್ದಿಗಾರರ ಜೊತೆ ಮತಾನಾಡಿ, ಬರ ಪರಿಹಾರ ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿದರು.
ಮೋದಿ ಕೈ ಬಲಪಡಿಸಲು ಬಿಜೆಪಿ ಸಹಕಾರಿ ಪ್ರಕೋಷ್ಠ ಕರೆ
ದ.ಕ. ಜಿಲ್ಲೆಯ ಎಲ್ಲ ಸಹಕಾರಿಗಳೂ ಸಕ್ರಿಯರಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಬಿಜೆಪಿ ದ.ಕ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕ ಟಿ.ಜಿ ರಾಜಾರಾಂ ಭಟ್ ಹಾಗೂ ಸಹಸಂಚಾಲಕರಾದ ಶ್ರೀನಿವಾಸ ಶೇಟ್‌ ಮತ್ತು ರಕ್ಷಿತ್ ಶೆಟ್ಟಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ಉಗ್ರಾಣ ಮುಹೂರ್ತ
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ 26ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಉಗ್ರಾಣ ಮುಹೂರ್ತ ಸೋಮವಾರ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆಯಿತು. ಕೊಡಮಣಿತ್ತಾಯ ದೈವಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪ್ರಬುದ್ಧರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ನರೇಂದ್ರ ಮೋದಿ ಅವರ ವಿಕಸಿತ ಭಾರತದ ಸಂಕಲ್ಪದ ಜತೆಗೆ ದ‌.ಕ. ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆ ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ‌ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕೃಷಿಕರ ತೋಟದ ಕೆರೆಯಲ್ಲಿ ಕಾಡುಕೋಣ ಮೃತದೇಹ ಪತ್ತೆ
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಭಾನುವಾರ ಪತ್ತೆಯಾಗಿದೆ. ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಹಾಗೂ ಸ್ಥಳೀಯರು ಸೇರಿ ಸೋಮವಾರ ಕೆರೆಯಿಂದ ಮೇಲೆತ್ತಿದರು.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 559
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved