ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಹಲ್ಲೆ, ಹತ್ಯೆ ಗ್ಯಾರಂಟಿ: ಭರತ್ ಶೆಟ್ಟಿ
ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿವೃದ್ಧಿರಹಿತ, ದೂರದೃಷ್ಟಿಯಿಲ್ಲದ, ರಾಜ್ಯದ ಜನತೆಗೆ ಯಾವುದೇ ರೀತಿಯ ನೆಮ್ಮದಿ ನೀಡದ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
25ರಂದು ಅಂಬಿಕಾ ವಿದ್ಯಾಲಯದಲ್ಲಿ ಶೃಂಗೇರಿ ಶ್ರೀಗಳಿಗೆ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ
ಎ.೨೪ ರಂದು ಸಂಜೆ ಶ್ರೀ ಗುರುಗಳು ಆಗಮಿಸಲಿದ್ದು, ಅವರನ್ನು ಪೋಳ್ಯ ಲಕ್ಷ್ಮೀ ವೆಂಕಟರಮಣ ಮಠದ ಸಮೀಪದಲ್ಲಿ ಸಮಾಜದ ವಿವಿಧ ಸಮುದಾಯಗಳು ಹಾಗೂ ಅಂಬಿಕಾ ಪರಿವಾರದ ವತಿಯಿಂದ ಪೂರ್ಣಕುಂಭ, ಧೂಳೀ ಪಾದಪೂಜೆಯೊಂದಿಗೆ ಸ್ವಾಗತಿಸಲಾಗುವುದು.
ಸಂವಿಧಾನದಲ್ಲಿ ಬರೆದಂತೆ ಮೋದಿ ಆಡಳಿತ: ಗೌರವ್ ಭಾಟಿಯಾ
ಮೋದಿಯವರು ನವಭಾರತದ ನಿರ್ಮಾತೃವಾಗಿದ್ದಾರೆ. ದೇಶವನ್ನು ವಿಶ್ವಗುರುವನ್ನಾಗಿ ಮಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ಪಾತಾಳಕ್ಕೆ ಇಳಿಯಲಿದೆ ಎಂದು ಭಾಟಿಯಾ ಹೇಳಿದರು.
ಪಣಂಬೂರು ಬೀಚ್‌ನಲ್ಲಿ ’ಸ್ಕೈಡೈನಿಂಗ್’ ಹೊಟೇಲ್ ಆಕರ್ಷಣೆ
‘ಸ್ಕೈ ಡೈನಿಂಗ್’ ಎಂದರೆ ನೆಲಕ್ಕಿಂತ ಹಲವು ಅಡಿಗಳಷ್ಟು ಮೇಲ್ಭಾಗದಲ್ಲಿ ಕುಳಿತು ಊಟಮಾಡುವುದು. ಇದೊಂದು ಸಾಹಸವೂ ಹೌದು.
ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ಜನ್ಮದಾತರ ಪಾದ ಪೂಜನ ಕಾರ್ಯಕ್ರಮ
ಕಾರ್ಯಕ್ರಮವನ್ನು ವೇದಮೂರ್ತಿ ಕಶೆಕೋಡಿ ಸೂರ್ಯನಾರಾಯಣ ಭಟ್ ನಡೆಸಿಕೊಟ್ಟು, ಪಾದ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟರು.
ಕರಾವಳಿಯಲ್ಲಿ ಈ ಬಾರಿ ಓಟು ಸೆಳೆಯಲಿದೆಯೇ ‘ನೋಟಾ’?
ಕರಾವಳಿಯಲ್ಲಿ ನೋಟಾ ಅಭಿಯಾನ ಹೊಸ ಮಗ್ಗುಲಿಗೆ ಹೊರಳಿದೆ. ಮಾತ್ರವಲ್ಲದೆ, ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳನ್ನು ಗಂಭೀರ ಆಲೋಚನೆಗೆ ತಳ್ಳಿರುವುದಂತೂ ಸತ್ಯ.
ಕಟೀಲು ದೇವಳ ವಾರ್ಷಿಕ ಮಹೋತ್ಸವ ಸಂಪನ್ನ
ಶಿಬರೂರು ಕೊಡಮಣಿತ್ತಾಯ ಹಾಗೂ ದೇವರ ಭೇಟಿ ದರ್ಶನ ನಡೆದ ಬಳಿಕ ವಸಂತ ಪೂಜೆ , ಚಿನ್ನದ ರಥೋತ್ಸವ, ಧ್ವಜಾವರೋಹಣ, ರಥಬೀದಿಯಲ್ಲಿ ಕೊಡಮಣಿತ್ತಾಯ ದೈವದ ನೇಮ ನಡೆಯಿತು.
ಮಂಗಳೂರಿನ ವೈಭವ ಮರುಕಳಿಸಲು ಬೆಂಬಲಿಸಿ: ಪದ್ಮರಾಜ್
ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ಬಳಿ ಕ್ರೇನ್ ಮೂಲಕ ಬೃಹತ್ ಹೂಮಾಲೆಯನ್ನು ಪದ್ಮರಾಜ್ ಅವರಿಗೆ ಹಾಕಲಾಯಿತು. ನಂತರ ಅಬ್ಬಕ್ಕ ವೃತ್ತದವರೆಗೆ ರೋಡ್ ಶೋ ಮುಂದುವರಿಯಿತು.
ಬಂಟ್ವಾಳದ ಎಲ್ಲ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ
ಅಭಿಯಾನ ಅಂಗವಾಗಿ ಧ್ವಜಾರೋಹಣ, ಸ್ವಚ್ಛತೆ, ಮತದಾನ ಪ್ರತಿಜ್ಞಾವಿಧಿ, ಗಿಡ ನೆಡುವ ಕಾರ್ಯಕ್ರಮ, ಜಾಗೃತಿ ಜಾಥಾ, ಸೆಲ್ಫಿ ಅಭಿಯಾನ ಹಾಗೂ ಬೀದಿನಾಟಕ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆಯಲ್ಲಿ ಮಹಾವೀರ ಜಯಂತಿ ಆಚರಣೆ
ಮಹಾವೀರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಸಾಮೂಹಿಕ ಅಷ್ಟವಿದಾರ್ಚನೆ ಪೂಜೆ ನಡೆಯಿತು. ಬೆಳಗ್ಗೆ ಜೈನ ಮಠದಿಂದ ಬೆಳ್ಳಿಯ ಪಲ್ಲಕ್ಕಿಯಲ್ಲಿ ದೇವ, ಶಾಸ್ತ್ರಗುರುಗಳನ್ನು ಹೊತ್ತು ಬೆಟ್ಕೆರಿ ಮಹಾವೀರ ಸ್ವಾಮಿ ಬಸದಿಗೆ ತೆರಳಿ ಅಲ್ಲಿ ಸ್ವಾಮಿಗೆ ಕ್ಷೀರಾಭಿಷೇಕ ನಡೆಸಲಾಯಿತು.
< previous
1
...
399
400
401
402
403
404
405
406
407
...
559
next >
Top Stories
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್ ಮಾಹಿತಿ
ಮೇ 15ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ