ಹೆಣ್ಮಕ್ಕಳ ಆತ್ಮರಕ್ಷಣೆಗೆ ಕಿರುಕತ್ತಿ ನೀಡಿ: ವಿಹಿಂಪ ಮುಖಂಡ ಶರಣ್ ಪಂಪ್ವೆಲ್ಪ್ರತೀ ವರ್ಷ ಹತ್ತಾರು ಯುವತಿಯರ ಕೊಲೆಯಾಗುತ್ತಿರುವುದು, ಅವರ ಮೇಲೆ ಅತ್ಯಾಚಾರ, ಆಸಿಡ್ ದಾಳಿ, ಹಲ್ಲೆ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಎಲ್ಲ ಯುವತಿಯರ ಆತ್ಮರಕ್ಷಣೆಗೆ ತರಬೇತಿ ಶಿಬಿರ ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.