ಹುಬ್ಬಳ್ಳಿ ಘಟನೆಯಿಂದ ಹೆಣ್ಮಕ್ಕಳ ಸುರಕ್ಷತೆಗೆ ಆತಂಕ: ಶಾಸಕ ವೇದವ್ಯಾಸ್ ಕಾಮತ್ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆಯ ಬಗ್ಗೆ ಮುಖ್ಯಮಂತ್ರಿಗಳು, ಇದು ವೈಯುಕ್ತಿಕ ಕಾರಣಕ್ಕಾಗಿ ನಡೆದ ಕೊಲೆ ಎಂದಿರುವುದು, ಗೃಹ ಸಚಿವರು ಇದು ಲವ್ ಜಿಹಾದ್ ಅಲ್ಲ, ಲವ್ ಅಷ್ಟೇ ಎಂದಿರುವುದು ಈಗಲೇ ಆರೋಪಿಯನ್ನು ರಕ್ಷಿಸುವ ಹುನ್ನಾರವಾಗಿದೆ ಎಂದು ಶಾಸಕ ಕಾಮತ್ ಆರೋಪಿಸಿದರು.