• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿಯ ಅಲ್ಲಲ್ಲಿ ಮಳೆ
ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಮಳೆ ಕೊಂಚ ತಂಪನ್ನೆರೆಯಿತು. ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.
ಮೇ 11ರಿಂದ ವಾಮಂಜೂರಲ್ಲಿ ಬೃಹತ್‌ ಕೃಷಿ ಮೇಳ
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಹಾಗೂ ಕೃಷಿ ಮೇಳದ ಗೌರವಾಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಈ ಕುರಿತು ಮಾಹಿತಿ ನೀಡಿದರು.
ಮೋದಿ ಶಕ್ತಿ ಗೆಲವಿಗೆ ಮಹಿಳಾ ಶಕ್ತಿ ಕೆಲಸ ಮಾಡಬೇಕು: ಶಾಸಕಿ ಭಾಗೀರಥಿ ಮುರುಳ್ಯ
ಸುಕನ್ಯಾ ಸಮೃದ್ಧಿ, ಪೋಷಣ್‌ ಅಭಿಯಾನ, ಹೆರಿಗೆ ರಜೆ ಆರು ತಿಂಗಳಿಗೆ ವಿಸ್ತರಣೆ, ಬಾಣಂತಿಯರಿಗೆ ಆರು ಸಾವಿರ ರು., ಉಜ್ವಲ ಗ್ಯಾಸ್‌ ಯೋಜನೆ ಮಹಿಳೆಯರಿಗೆ ವರದಾನವಾಗಿದೆ. ದೇಶ ವಿಶ್ವಗುರುವಾಗಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಭಾಗೀರಥಿ ಮುರುಳ್ಯ ಹೇಳಿದರು.
ಮುಖ್ಯ) ಸಾವಿರದತ್ತ ಕೊಕ್ಕೋ ಧಾರಣೆ: ರೈತರ ಮುಖದಲ್ಲಿ ಮೂಡಿದ ಸಂತಸ
ಕ್ಯಾಂಪ್ಕೋದಲ್ಲಿ ಶುಕ್ರವಾರ ಒಣಕೊಕ್ಕೋ ಕೆ.ಜಿ.ಗೆ ೮೦೦ರಿಂದ ೯೦೦ ರುಪಾಯಿಗೆ ಹಾಗೂ ಹಸಿಕೊಕ್ಕೋ ೨೫೦ರಿಂದ ೩೦೦ ರುಪಾಯಿ ದರದಲ್ಲಿ ಖರೀದಿಯಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಗುಣಮಟ್ಟದ ಒಣ ಕೊಕ್ಕೋ ೮೪೦ ಹಾಗೂ ಹಸಿ ಕೊಕ್ಕೋ ೨೭೦ ರು. ತನಕ ಖರೀದಿಯಾಗಿದೆ.
ಬಂಟ್ವಾಳದ ಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯ ಪರಿಶೀಲಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ವಾರ್ಷಿಕ ಜಾತ್ರೋತ್ಸವ ಸಂಪನ್ನ
ದೇವರು ಸುಮಾರು ೧೦.೧೫ ಗಂಟೆಗೆ ದೇವಳಕ್ಕೆ ಹಿಂದಿರುಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಾರ್ಷಿಕ ಜಾತ್ರೋತ್ಸವ ಸಂಪನ್ನಗೊಂಡಿತು.
ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತ; ರೈತರ ಪ್ರತಿಭಟನೆ
ರೈತರ ಮನವಿ ಮೇರೆಗೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿ, ರೈತರ ಬೇಡಿಕೆಗಳನ್ನು ಆಲಿಸಿ, ಮಂಗಳೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿ ರೈತರ ಸಮಸ್ಯೆಯನ್ನು ಗಮನಕ್ಕೆ ತಂದರು.
ದೇಶದ ಅಭಿವೃದ್ಧಿಗಾಗಿ ಪಣ: ಪದ್ಮರಾಜ್‌ ಪೂಜಾರಿ
ರೋಡ್‌ ಶೋನಲ್ಲಿ ಪಾದಯಾತ್ರೆಯ ಮೂಲಕ ಹಾಗೂ ವಾಹನಗಳಲ್ಲಿ ನೂರಾರು ಕಾರ್ಯಕರ್ತರು, ನಾಯಕರು ಪಾಲ್ಗೊಂಡರು.
ಮಣ್ಣಿನ ದೀಪ, ಮಡಿಕೆ ತಯಾರಿಸುವ ಘಟಕಕ್ಕೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭೇಟಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿರುವ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಮಣ್ಣಿನ ವಸ್ತುಗಳ ಗುಡಿ ಕೈಗಾರಿಕೆ ಬಗ್ಗೆ ಸಿಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾಗಿ ಕ್ಯಾಪ್ಟನ್ ಚೌಟ ಚರ್ಚಿಸಿದರು.
ಬಿಜೆಪಿ ಮತ ಯಾಚನೆಗೆ ಕಾಂಗ್ರೆಸ್‌ ಅಡ್ಡಿ: ದೂರು ನೀಡಲು ಕಾಂಗ್ರೆಸ್‌ಗೆ ಶಾಸಕ ಸವಾಲು
ನಮ್ಮ ವಿರುದ್ಧ ದೂರು ದಾಖಲಾದರೂ ತೊಂದರೆ ಇಲ್ಲ. ಈಗಾಗಲೇ ಶಾಲಾ ವಿಚಾರದಲ್ಲಿ ಈ ಹಿಂದೆ ಶಾಸಕರಿಬ್ಬರ ವಿರುದ್ಧ ದೂರು ದಾಖಲಾಗಿಲ್ಲವೇ. ದೂರು ದಾಖಲಿಸಿದರೂ ನಾವು ಹಿಂಜರಿಯುವುದಿಲ್ಲ, ಸೂಕ್ತವಾಗಿ ಉತ್ತರಿಸುತ್ತೇವೆ ಎಂದರು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 559
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved