ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್
ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಬಡವರ ಪರ ಕೆಲಸ ಮಾಡಿದ ಪಕ್ಷ. ಹಾಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅಗತ್ಯವಿದೆ ಎಂದರು.
ಐಷಾರಾಮಿ ಹಡಗಿನಲ್ಲಿ ಮತದಾನ ಜಾಗೃತಿ
ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು.
ಉಚಿತ ವಸಂತ ವೇದ ಪಾಠ ಶಿಬಿರಕ್ಕೆ ಚಾಲನೆ
ವೈದಿಕ ಪರಂಪರೆಯಿಂದ ಬಂದವರು ಬ್ರಾಹ್ಮಣರು, ಅವರಲ್ಲಿ ಮಂತ್ರಪಾಠದ ಕೊರತೆ ಕಂಡುಬರುತ್ತಿದೆ. ಹಾಗಾಗಿ ಸಮುದಾಯದ ಮಕ್ಕಳಿಗೆ ವೇದಪಾಠ ಬೋಧನೆ ಅತ್ಯಗತ್ಯ ಎಂದು ಹಿರಿಯ ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್ ಹೇಳಿದರು.
ಕಿನ್ನಿಗೋಳಿ ಶ್ರೀರಾಮ ಮಂದಿರದಲ್ಲಿ ರಾಮ ನವಮಿ
ಶ್ರೀ ಬಾಲರಾಮ ದೇವರನ್ನು ತೊಟ್ಟಿಲಿಗೆ ಹಾಕುವುದು, ಮಹಾಪೂಜೆ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ದೇಶದ ಹಿತಾಸಕ್ತಿಯೇ ಎಲ್ಲಕ್ಕಿಂತ ಮುಖ್ಯ: ಕ್ಯಾ.ಬ್ರಿಜೇಶ್ ಚೌಟ
ಕೆವಿಜಿ ಸಂಸ್ಥೆಯ ಪ್ರವರ್ತಕ ಕೆ.ವಿ. ಚಿದಾನಂದ್ ದಂಪತಿ, ಕ್ಟಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಶಾಲು ಹೊದಿಸಿ ಬರಮಾಡಿಕೊಂಡರು.
ಜೀಪ್ ಬೈಕ್‌ಗೆ ಡಿಕ್ಕಿ: ಸವಾರ ಸಾವು, ಇಬ್ಬರು ಗಂಭೀರ
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ದ.ಕ. ಜಿಲ್ಲಾದ್ಯಂತ ಶ್ರೀ ರಾಮ ನವಮಿ ಸಡಗರ
ಕೊಲಕಾಡಿ ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಭಜನೆ, ಹವನ, ಅಭಿಷೇಕ, ಪಾಲಕಿ ಉತ್ಸವ, ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಎಸ್‌ಡಿಎಂ ಯೋಗ, ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಕಳೆದ 36 ವರ್ಷ ಗಳಿಂದ ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಚಂದು ನಾಯ್ಕ ಅವರ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ದೈವ ದೇವರುಗಳ ಆಶೀರ್ವಾದದಿಂದ ಉನ್ನತಿ: ಪದ್ಮರಾಜ್
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಅಳದಂಗಡಿ ಶ್ರೀ ಸತ್ಯದೇವತೆ ಸಾನಿಧ್ಯ, ನಾರಾವಿ ದಿಗಂಬರ ಜಿನ ಚೈತ್ಯಾಲಯ ಧರ್ಮನಾಥ ಸ್ವಾಮಿ ಬಸದಿ, ನಾರಾವಿ ಸಂತ ಅಂಥೋನಿ ಚರ್ಚ್‌ಗೆ ಪದ್ಮರಾಜ್ ಭೇಟಿ ನೀಡಿದರು.
ಕೊಲಕಾಡಿ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ರಾಮನವಮಿ ಉತ್ಸವ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಧಾನ ಅರ್ಚಕ ಸಂತೋಷ್ ಶಾಂತಿ ಕುದ್ರೋಳಿ ಹಾಗೂ ಅರ್ಚಕ ಪ್ರದೀಪ್ ಸಾಲ್ಯಾನ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕಾಕಡ ಆರತಿ ಹಾಗೂ ಪೂಜೆ ನಡೆಯಿತು.
< previous
1
...
403
404
405
406
407
408
409
410
411
...
558
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!