ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡಲ್ಕೊರೆತ ಪರಿಶೀಲನೆ ನಡೆಸಿದ ಜಲಸಾರಿಗೆ ಮಂಡಳಿ ಸಿಇಒ
ಮುಕ್ಕಚ್ಚೇರಿ ಪ್ರದೇಶದಲ್ಲಿ ಎಡಿಬಿ ಯೋಜನೆಯಡಿ ಟೆಟ್ರಾಪೋಡ್‌ಗಳಿಂದ ಮಾಡಿರುವ ತಡೆಗೋಡೆ ಕುಸಿದಿದ್ದು, ಇದನ್ನು ಅದಷ್ಟು ಬೇಗ ಪುನರ್ ನಿರ್ಮಿಸುವಂತೆಯೂ ಸ್ಥಳೀಯರು ಒತ್ತಾಯಿಸಿದರು.
ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್ ಗುಡ್ಡ ಕುಸಿತ
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬಂಟ್ವಾಳ: ಮಳೆ ಹಾನಿ, ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಭೇಟಿ
ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಆಲಡ್ಕದಲ್ಲಿ ಸಂತ್ರಸ್ತರು ಶಾಶ್ವತವಾದ ಪರಿಹಾರಕ್ಕೆ ಒತ್ತಾಯ ಮಾಡಿದರು.
ಮತ್ತೆ ಶಿರಾಡಿ ಹೆದ್ದಾರಿ ಭೂ ಕುಸಿತ : ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರ ತಡೆ
ಮಣ್ಣಿನ ರಾಶಿಯಲ್ಲಿ ಸಿಲುಕಿದ್ದ ಟ್ಯಾಂಕರನ್ನು ಶುಕ್ರವಾರ ತೆರವುಗೊಳಿಸುವ ಮೂಲಕ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರವನ್ನು ತಡೆಹಿಡಿಯಲು ಹಾಸನ ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಯೋಗ : ಆಳ್ವಾಸ್‌ನ ೮ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಆಳ್ವಾಸ್ ಸಂಸ್ಥೆಯ ೮ ವಿದ್ಯಾರ್ಥಿಗಳು ಹಿಮಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುತ್ತಿಗೆ, ಶಿರ್ತಾಡಿಯಲ್ಲಿ ಮನೆಗಳಿಗೆ ಹಾನಿ, ಗುಡ್ಡ ಕುಸಿತ
ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲಿನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ.
ಕೆತ್ತಿಕಲ್ ಗುಡ್ಡದ ಬಗ್ಗೆ ಉನ್ನತ ತನಿಖೆಗೆ ಸಚಿವ ಸೂಚನೆ
ಮುಗೇರ್ ಕುದ್ರು ಸಮಸ್ಯೆಯ ಬಗ್ಗೆ ತಾಂತ್ರಿಕ ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಲು ಆದೇಶಿಸಿದ್ದೇನೆ. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ನೆಟ್ಟಾರು ಹತ್ಯೆ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ಮುಂದುವರಿದಿದೆ.
ಪಾದಯಾತ್ರೆ ಮಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ: ದಿನೇಶ್ ಗುಂಡೂರಾವ್
ಬಿಜೆಪಿ ಮುಖಂಡ ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ನಡೆಯುತ್ತಿದೆ. ವಿಜಯೇಂದ್ರ ಮೇಲೂ ಕೇಸ್ ಇದೆ, ಹೀಗಿರುವಾಗ ಅವರಿಗೆ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಕರಾವಳಿಯಲ್ಲಿ ಮಳೆ, ಪ್ರವಾಹ ಕ್ಷೀಣ: ಅಲ್ಲಲ್ಲಿ ಹಾನಿ
ನದಿಗಳ ಪ್ರವಾಹವೂ ಇಳಿಕೆಯಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಕೆಲವು ಕಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.
< previous
1
...
404
405
406
407
408
409
410
411
412
...
670
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ