• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆ ಮನೆ ಭೇಟಿ: ಹಿರಿಯ ನಾಗರಿಕರು, ದಿವ್ಯಾಂಗ ಮತದಾರರಿಗೆ ಮತದಾನ ಸೌಲಭ್ಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಸಭೆ ನಡೆಯಿತು.
ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಭಜನಾ ಮಂದಿರ ಭಕ್ತರನ್ನು ಒಗ್ಗೂಡಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ
ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಗುಡಿಯಲ್ಲಿ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆ ನಡೆಯಿತು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಮೇ 3 ರಿಂದ 12: ಕಾಜೂರು ಉರೂಸ್ ಮಹಾಸಂಭ್ರಮ
ಮೇ 3 ರಂದು ಉರೂಸ್ ಸಮಾರಂಭದ ಉದ್ಘಾಟನೆಯನ್ನು ತಾ. ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ನೆರವೇರಿಸಲಿದ್ದು, ಧ್ವಜಾರೋಹಣವನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ನಡೆಸಲಿದ್ದಾರೆ.
ಡಾ. ಅಂಬೇಡ್ಕರ್ ಎಲ್ಲರಿಗೂ ಮಾದರಿಯಾಗುವ ವ್ಯಕ್ತಿ: ಲೋಕೇಶ್ ಎಸ್.ಆರ್
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ, ಪುಷ್ಪಾರ್ಚಣೆ ಮಾಡಿದರು.
ಕರಾವಳಿಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿಯ ಅಬ್ಬರದ ರೋಡ್‌ಶೋ
ರೋಡ್‌ಶೋ ಸಾಗುತ್ತಿದ್ದಂತೆ ದೂರದಿಂದಲೇ ಸೆಲ್ಫಿ ತೆಗೆಯುವ ತವಕ, ಮೋದಿ ಮೋಡಿಯ ಫೋಟೋ ಕ್ಲಿಕ್ಕಿಸಲು ಜನತೆ ಹಾತೊರೆಯುತ್ತಿದ್ದರು.
ನೀತಿ ಸಂಹಿತೆ ಪಾಲಿಸಲು ಮುರಳೀ ಕುಮಾರ್ ಸೂಚನೆ
ಚುನಾವಣಾ ಅವಧಿಯಲ್ಲಿ ಅನುಮಾನಾಸ್ಪದ ವ್ಯವಹಾರಗಳ ಬಗ್ಗೆ ಎಚ್ಚರ ವಹಿಸಬೇಕು, ಪ್ರತಿ ನಿತ್ಯ ಕ್ರಮಬದ್ದ ವ್ಯವಹಾರಗಳ ಬಗ್ಗೆ ಬ್ಯಾಂಕ್‌ಗಳಿಂದ ಖಾತರಿ ಪಡಿಸಿಕೊಳ್ಳಬೇಕು ಎಂದರು.
ಸರಿಯಾಗಿ ಒಂದು ಗಂಟೆ ಕಾಲ ಮೋದಿ ಅಬ್ಬರ
ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿ 7.38ಕ್ಕೆ ನಾರಾಯಣಗುರು ವೃತ್ತಕ್ಕೆ ಬಂದಿಳಿದಾಗ ಸಾವಿರಾರು ಅಭಿಮಾನಿಗಳು ಮೋದಿ ಮೋದಿ.. ಎಂಬ ಉದ್ಗಾರ, ಜಯಘೋಷ ಕೂಗಿದರು
ʻಬಿಜೆಪಿ ಸಂಕಲ್ಪ ಪತ್ರʼ ವಿಕಸಿತ ಭಾರತದ ನೀಲನಕ್ಷೆಯಾಗಿದೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ
ದೂರದೃಷ್ಟಿಯ ʻಬಿಜೆಪಿ ಸಂಕಲ್ಪ ಪತ್ರʼ ಭಾರತದ ಪ್ರಗತಿಯ ಹಾದಿಯನ್ನು ಮತ್ತಷ್ಟು ವಿಸ್ತರಿಸುವ ಜೊತೆಗೆ ಫಾರ್ಮಾ ಹಬ್, ಎಲೆಕ್ಟ್ರಾನಿಕ್ ಹಬ್, ಆಟೋಮೊಬೈಲ್ ಹಬ್, ಸೆಮಿ ಕಂಡಕ್ಟರ್ ಹಬ್ ಹಾಗೂ ಗ್ರೀನ್‌ ಎನೆರ್ಜಿ ಹಬ್‌ನ ಜೊತೆಗೆ ಇತರೆ ಆವಿಷ್ಕಾರಗಳ ಕೇಂದ್ರವಾಗಲು ಅನುಕೂಲವಾಗಲಿದೆ.
ಕೊಟ್ಟಾರಚೌಕಿ ಫ್ಲೈಓವರ್ ಮರುಪೈಂಟಿಂಗ್‌ ಕೆಲಸಕ್ಕೆ ಚಾಲನೆ
ಇಲ್ಲಿನ ಕಂಬಗಳಲ್ಲಿ ಬಿಡಿಸಲಾಗಿದ್ದ ವರ್ಣಚಿತ್ರದ ಬಣ್ಣಗಳು ಮಾಸಿಹೋಗಿವೆ. ಇದರ ನಿರ್ವಹಣೆಯ ಅವಶ್ಯಕತೆ ಮನಗಂಡ ರಾಮಕೃಷ್ಣ ಮಿಷನ್ ಸ್ವಯಂಸೇವಕರ ತಂಡವು ಈ ವರ್ಣಚಿತ್ರಗಳನ್ನು ಮರುಪೈಂಟಿಂಗ್ ಮಾಡುವ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಿದೆ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 558
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved