ಕಿನ್ನಿಗೋಳಿ: ಜಾನಪದ ಸಾಂಸ್ಕತಿಕ ವೈಭವ, ಆಟಿಡೊಂಜಿ ದಿನಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಯುಗಪುರುಷ ಕಿನ್ನಿಗೋಳಿ, ಹಾಗೂ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಜಾನಪದ ಸಾಂಸ್ಕೃತಿಕ ವೈಭವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.