ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ ಕೃಷಿ ಕ್ರಿಯಾ ಯೋಜನೆ
ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4,000 ಕೃಷಿ ತಾಂತ್ರಿಕ ತರಬೇತಿಗಳು ಮತ್ತು1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನ ಪಡೆಯಲಿರುವರು.
ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ಬೀಚ್ ರಸ್ತೆ ನಿರ್ಮಾಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ: ಸದಾಶಿವ ಉಳ್ಳಾಲ್
ಪತ್ರಿಕಾ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕ ಇಸ್ಮಾಯಿಲ್ ದೇರಳಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಗೌರವ ಅತಿಥಿ ಸದಾಶಿವ ಉಳ್ಳಾಲ್ ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಉದ್ಯಮಿ ಜಯರಾಮ ಶೇಖ ಅವರನ್ನು ಅಭಿನಂದಿಸಲಾಯಿತು.
ಘಾಟ್ ರಾತ್ರಿ ಸಂಚಾರ ನಿರ್ಬಂಧ: ಶೇ.25ರಷ್ಟು ಬಸ್ ಓಡಾಟ ಇಲ್ಲ
ಈಗಾಗಲೇ ಘಾಟ್ ಸಮಸ್ಯೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಓಡಾಟ ನಡೆಸುತ್ತಿದೆ. ಅಲ್ಲದೆ ಮಂಗಳೂರು-ಮಡ್ಗಾಂವ್ ಮಧ್ಯೆಯೂ ವಿಶೇಷ ರೈಲು ಏರ್ಪಡಿಸಲಾಗಿದೆ.
ತುಳು ಭಾಷೆಯಿಂದ ಸಾಮರಸ್ಯ ಸಾಧ್ಯ: ರಮಾನಾಥ ರೈ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತುಳು ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.
ಪಿಲಿಕುಳ ಮತ್ಸ್ಯೋತ್ಸವ; ಮೀನು ಖರೀದಿಗೆ ಮುಗಿಬಿದ್ದ ಜನತೆ
ಪಿಲಿಕುಳದಲ್ಲಿ ಭಾನುವಾರ ಆಯೋಜಿಸಲಾದ ಮತ್ಸ್ಯೋತ್ಸವದಲ್ಲಿ ತಾಜಾ ಮೀನುಗಳ ಖರೀದಿಗೆ ಗ್ರಾಹಕರು ಮುಗಿಬಿದ್ದರು. ಸ್ಥಳೀಯ ಹಾಗೂ ದೂರದ ಪ್ರದೇಶಗಳ ಮಂದಿ ತಂಡೋಪತಂಡವಾಗಿ ಆಗಮಿಸಿ ಮೀನು ಖರೀದಿಸಿದರು.
ಗುತ್ತಿಗೆ ಆಧಾರದಲ್ಲಿ ಲ್ಯಾಬ್ ಟೆಕ್ನೀಶಿಯನ್ ನೇಮಕಕ್ಕೆ ಕ್ರಮ: ಸ್ಪೀಕರ್ ಯು.ಟಿ.ಖಾದರ್ ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 345 ಡೆಂಘೀ ಪ್ರಕರಣ ದಾಖಲಾಗಿದೆ. 23 ಸಕ್ರಿಯ ಪ್ರಕರಣ ಇದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್ ಮಾಹಿತಿ ನೀಡಿದರು.
ನಾಪತ್ತೆಯಾದ ಯುವಕನ ಶವ ಹೊಳೆಯಲ್ಲಿ ಪತ್ತೆ
ಪುತ್ತೂರಿನ ಮುಕ್ರಂಪಾಡಿ ಎಂಬಲ್ಲಿ ಮಹೇಂದ್ರ ಶೋರೂಂನಲ್ಲಿ ಉದ್ಯೋಗಿಯಾಗಿದ್ದ ಸನ್ಮಿತ್ ಶನಿವಾರ ರಾತ್ರಿ ತನ್ನ ಸ್ಕೂಟರ್‌ನಲ್ಲಿ ಶೋರೂಂನಿಂದ ಮನೆಗೆ ಹೊರಟವರು ನಾಪತ್ತೆಯಾಗಿದ್ದರು.
ಗುರುಗಳ ಬಳಿ ಪಾರಮಾರ್ಥಿಕ ಜ್ಞಾನ ಪಡೆಯಿರಿ: ಶರಣಾಂಬಿಕೆ ತಾಯಿ
ಶರಣರಿಗೆ ಬಾಹ್ಯ ಆಡಂಬರ ಬೇಕಿಲ್ಲ, ಆಂತರಂಗದ ಆಸಕ್ತಿ ಅಗತ್ಯವಿದೆ ಎಂದು ಶಿಕಾರಿಪುರದ ಬಸವಾಶ್ರಮದ ಶರಣಾಂಬಿಕೆ ಮಲೇಬೆನ್ನೂರು ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ನಿವೃತ್ತ ಬಿಸಿಯೂಟ ನೌಕರರಿಗೆ ಇಡಿಗಂಟು ಜಾರಿಗೆ ಸರ್ಕಾರದ ಆದೇಶ
ವೇತನ ಹೆಚ್ಚಳ ಇನ್ನಿತರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದ್ದು ಮುಂದಿನ ದಿನಗಳಲ್ಲಿ ಈಡೇರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸಂಘಕ್ಕೆ ಭರವಸೆ ನೀಡಿದೆ.
< previous
1
...
415
416
417
418
419
420
421
422
423
...
667
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!