ಬದುಕಿನ ಮಾರ್ಗದರ್ಶಿಯಾಗಿ ಭಗವದ್ಗೀತೆ ಲೋಕಮಾನ್ಯ: ಶರಣ್ ಪಂಪ್ವೆಲ್ಮೂಡುಬಿದಿರೆ ಪ್ರಖಂಡ ವಿಶ್ವ ಹಿಂದೂಪರಿಷತ್, ಜಬರಂಗದಳ, ಮಾತೃಶಕ್ತಿ, ದುರ್ಗಾ ವಾಹಿನಿ ವತಿಯಿಂದ ಸ್ವರಾಜ್ಯ ಮೈದಾನದ ಶ್ರೀ ಆದಿಶಕ್ತಿ ದೇವಸ್ಥಾನದ ವಠಾರದಲ್ಲಿ ಜರುಗಿದ 21ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.