ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ ಎಂದು ಡಿಕೆಶಿ ಹೇಳಿದರು.