28ರಿಂದ ಮಂಗಳಾದೇವಿ ದೇವಾಲಯ ಜಾತ್ರಾ ಮಹೋತ್ಸವಮಂಗಳೂರಿನ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಏ.1ರಂದು ಮಧ್ಯಾಹ್ನ 12ಕ್ಕೆ ಪೂಜೆಯಾಗಿ ರಥಾರೋಹಣ, ಸಂಜೆ 7ಕ್ಕೆ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ಶಯನ ನಡೆಯಲಿದೆ. ಏ.2ರಂದು ಬೆಳಗ್ಗೆ ಸೂರ್ಯೋದಯಕ್ಕೆ (6:34ಕ್ಕೆ) ಕವಾಟೊದ್ಘಾಟನೆ ನಡೆಯಲಿದೆ. ಸಂಜೆ 7ಕ್ಕೆ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.