ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಾವಳಿಯಲ್ಲಿ ಶ್ರದ್ಧಾ ಭಕ್ತಿಯ ‘ಪಾಮ್ ಸಂಡೇ’
ಧರ್ಮಗುರುಗಳು ಚರ್ಚ್‍ಗಳಲ್ಲಿ ಪವಿತ್ರ ಕೃತಜ್ಞತಾ ಪೂಜೆಯ ಮೊದಲು ಗರಿಗಳನ್ನು ಪವಿತ್ರ ನೀರಿನಿಂದ ಶುದ್ಧೀಕರಿಸಿ, ಗರಿಗಳ ಪೂಜೆ ಮಾಡಿ ವಾಳೆಗಳ ಗುರಿಕಾರರ ಮೂಲಕ ಕಥೋಲಿಕ್ ಕುಟುಂಬಗಳಿಗೆ ಗರಿಗಳನ್ನು ಹಂಚಿದರು. ಈ ಗರಿಗಳನ್ನು ಮೆರವಣಿಗೆಯ ಮೂಲಕ ಹಿಡಿದುಕೊಂಡು ಭಕ್ತರು ಚರ್ಚ್‍ಗೆ ಬಂದು ಪೂಜಾವಿಧಿಗಳಲ್ಲಿ ಭಾಗವಹಿಸಿದರು
ಐನೆಕಿದು ಮನೆಗೆ ಶಂಕಿತ ನಕ್ಸಲರ ಭೇಟಿ: ಕೂಂಬಿಂಗ್ ಚುರುಕು
ಕೂಜುಮಲೆ, ಕಡಮಕಲ್ಲು, ಐನೆಕಿದು ಸೇರಿದಂತೆ ದ.ಕ. ಮತ್ತು ಹಾಸನ ಭಾಗಗಳ ಕುಲ್ಕುಂದ, ನಡುತೋಟ, ಭಾಗ್ಯ, ಎರ್ಮಾಯಿಲ್, ಬಿಸಿಲೆ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಚುರುಕು ಗೊಂಡಿದೆ.
‘10ನೇ ತರಗತಿವರೆಗೆ ಕನ್ನಡ ಕಡ್ಡಾಯ, ಏಕರೂಪದ ಶಿಕ್ಷಣ ಬೇಕು’
ಇಂಗ್ಲಿಷ್ ಕಲಿಯದೆಯೂ ಫ್ರಾನ್ಸ್ ಜನರು ರಫೇಲ್‌ನಂಥ ಯುದ್ಧ ವಿಮಾನವನ್ನೇ ತಯಾರು ಮಾಡಿಲ್ಲವೇ? ಕನ್ನಡ ಮಾಧ್ಯಮದಲ್ಲೇ ಕಲಿತು ಅದೆಷ್ಟು ಉನ್ನತ ಹುದ್ದೆ ಗಳಿಸಿದವರಿಲ್ಲವೇ? ಇನ್ನೂ ನಾವು ಕನ್ನಡ ಮಾಧ್ಯಮವನ್ನು ಸ್ವೀಕಾರ ಮಾಡದಿದ್ದರೆ ಭಾಷೆ ಉಳಿಯುವುದೆಂತು ಎಂದು ಪ್ರಭಾಕರ ಶಿಶಿಲ ಪ್ರಶ್ನಿಸಿದರು.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ದಲ್ಲಿ 30,348 ವಿದ್ಯಾರ್ಥಿಗಳು
ಬಂಟ್ವಾಳದಲ್ಲಿ 17 ಪರೀಕ್ಷಾ ಕೇಂದ್ರಗಳಿದ್ದರೆ, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರದಲ್ಲಿ 18, ಮಂಗಳೂರು ದಕ್ಷಿಣದಲ್ಲಿ 16, ಮೂಡುಬಿದಿರೆಯಲ್ಲಿ 5, ಪುತ್ತೂರಿನಲ್ಲಿ 13 ಸೇರಿದಂತೆ 88 ಪರೀಕ್ಷಾ ಕೇಂದ್ರಗಳಿವೆ ಎಂದು ಡಿಡಿಪಿಐ ವೆಂಕಟೇಶ್ ಎಸ್. ಪಟಗಾರ ತಿಳಿಸಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ, ರಾಜಕಾರಣದಿಂದಲ್ಲ: ಡೀವಿ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಸಂಸದ ಡಿ.ವಿ. ಸದಾನಂದ ಗೌಡ.
ದ.ಕ.ದಲ್ಲಿ ಚೊಚ್ಚಲ ಸ್ಪರ್ಧಿಗಳು, ವಿದ್ಯಾವಂತರ ಫೈಟ್!
‘ಬುದ್ಧಿವಂತರ ಜಿಲ್ಲೆ’ ಎನಿಸಿಕೊಂಡಿರುವ ದ.ಕ. ಕ್ಷೇತ್ರದಲ್ಲಿ ಘಟಾನುಘಟಿಗಳು ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಆದರೆ ಕಳೆದ ನಾಲ್ಕು ದಶಕಗಳಿಂದ ಯಾವ ಚುನಾವಣೆಯಲ್ಲೂ ಎರಡೂ ಪಕ್ಷದಲ್ಲೂ ಹೊಸಬರು ಹಾಗೂ ವಿದ್ಯಾವಂತರು ಮುಖಾಮುಖಿ ಆದದ್ದೇ ಇಲ್ಲ. ಅದು ಈ ಬಾರಿ ಸಾಕಾರಗೊಂಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ವಾತ್ಸಲ್ಯ ಮನೆ ಎಂಬುದು ಧರ್ಮಸ್ಥಳದ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ. ಅತ್ಯಂತ ಬಡ ನಿರ್ಗತಿಕ ಕುಟುಂಬಕ್ಕೆ ಮನೆ ಕಟ್ಟಿಕೊಡುವ ಯೋಜನೆಯಾಗಿದೆ. ಇದರ ಅಡಿಯಲ್ಲಿ ಈಗಾಗಲೇ ಅನೇಕ ಬಡವರು ಪ್ರಯೋಜನ ಪಡೆದುಕೊಂಡಿದ್ದಾರೆ.
ಬಪ್ಪನಾಡು ಜಾತ್ರೆ ವ್ಯಾಪಾರದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡದಂತೆ ಮನವಿ
ವಿಶ್ವ ಹಿಂದೂ ಪರಿಷತ್ , ಬಜರಂಗದಳ ಮೂಲ್ಕಿ ಪ್ರಖಂಡದ ವತಿಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ; ಭಾರಿ ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು
ಚಾರ್ಮಾಡಿ, ಮುಂಡಾಜೆ ಕಡೆ ಮಳೆ ಬೀಳದಿದ್ದರೂ ಭಾರಿ ಗಾಳಿ ಬೀಸಿತು. ಗಾಳಿಯ ಪರಿಣಾಮ ಚಾರ್ಮಾಡಿ ಹಾಗೂ ಮುಂಡಾಜೆಯಲ್ಲಿ ಒಟ್ಟು 3 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಜಾಹೀರಾತು ಪಾರ್ಟಿ- ಡಾ. ಹೆಗ್ಗಡೆ ಕೈಗೊಂಡ ಜಲ ಸಂರಕ್ಷಣಾ ಬಗ್ಗೆ ಐಐಎಂಬಿನಲ್ಲಿ ವಿಚಾರ ಮಂಡನೆ
ಡಾ.ಡಿ ವೀರೇಂದ್ರ ಹೆಗ್ಗಡೆಯವರು ಜಲ ಸಂರಕ್ಷಣೆಯ ಉದ್ದೇಶಕ್ಕಾಗಿ ಕೈಗೊಂಡ ಅನೇಕ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ವಿಚಾರ ಸಂಕಿರಣದಲ್ಲಿ ತಿಳಿಸಿದರು.
< previous
1
...
427
428
429
430
431
432
433
434
435
...
556
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ