ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ತಂಡ ಪ್ರಯತ್ನಕ್ಕೆ ಬದ್ಧ: ನಳಿನ್ ಕುಮಾರ್
ಮಂಗಳೂರು ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು.
ದ.ಕ.ದಲ್ಲಿ ಚುನಾವಣೆಗೆ ಸಿದ್ಧತೆ: 17.96 ಲಕ್ಷ ಮತದಾರರು
ಮಾ.15ರವರೆಗೆ ಅನ್ವಯಿಸಿ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ. ಇದರಲ್ಲಿ 8,77,438 ಮಂದಿ ಪುರುಷರು, 9,19,321 ಮಹಿಳಾ ಮತದಾರರು. 67 ಮಂದಿ ತೃತೀಯ ಲಿಂಗಿಗಳು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕುದುರೆಮುಖ ಉದ್ಯಾನವನ: ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಬೆಂಕಿ
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ನೆರಿಯ ಮೂಲಕ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಲ್ಲಿನ ಖಾಸಗಿ ಜಾಗವೊಂದರ ಪರಿಸರದಲ್ಲಿ ಬೆಂಕಿ ಕಂಡುಬಂದಿದ್ದು, ಅದನ್ನು ಹತೋಟಿಗೆ ತರಲಾಯಿತು.
ಸಾಹಿತಿ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾರ್ವಜನಿಕರ ಪರವಾಗಿ ಕೆ. ಸೀತಾರಾಮ ರೈ ಸವಣೂರು ಅಭಿನಂದಿಸಿದರು. ಹಿರಿಯ ಸಾಹಿತಿ ಡಾ. ವರದರಾಜ ಚಂದ್ರಗಿರಿ ಅವರು ತೋಳ್ಪಾಡಿಯವರ ಭಾರತಯಾತ್ರೆ ಬಗ್ಗೆ ಮಾತನಾಡಿದರು.
ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವಾಗಿ ಆಚರಿಸಿ ಸಂಭ್ರಮಿಸಿ: ಜುಬಿನ್ ಮೊಹಪಾತ್ರ
ಸಿ ವಿಜಿಲೆನ್ಸ್ ಮೂಲಕ ದೂರುಗಳನ್ನು ಸಲ್ಲಿಸಲು ಅವಕಾಶವಿದೆ. ಜಿಲ್ಲಾಧಿಕಾರಿಗಳ ಟೋಲ್ ಫ್ರೀ ನಂಬರ್ ೧೯೫೦ ಅಥವಾ ೦೮೨೫೧-೨೩೦೩೫೭ ಪುತ್ತೂರು ಕಂಟ್ರೋಲ್ ರೂಂಗೂ ದೂರು ಸಲ್ಲಿಸಬಹುದು. ಇದು ದಿನದ ೨೪ ಗಂಟೆಯೂ ಲಭ್ಯವಿರುತ್ತವೆ.
ಚುನಾವಣಾ ಬಾಂಡ್ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ
ದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.
ಸ್ವ ಉದ್ಯೋಗದಿಂದ ಮಹಿಳೆಯರ ಆತ್ಮವಿಶ್ವಾಸ, ಗೌರವ ಹೆಚ್ಚಳ: ಹೇಮಾವತಿ ಹೆಗ್ಗಡೆ
ಹೇಮಾವತಿ ವೀ. ಹೆಗ್ಗಡೆಯವರ ಭಾಷಣದ ಮಾಹಿತಿ, ಮಾರ್ಗದರ್ಶನದ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಸೆಲ್ಕೊ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಹಂದೆ, ಇತರ ಭಾಷೆಗಳಿಗೂ ಅದನ್ನು ಅನುವಾದ ಮಾಡಿ ಪ್ರಕಟಿಸುವುದಾಗಿ ಭರವಸೆ ನೀಡಿದರು.
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದ ಹಲವೆಡೆ ಲಘು ಬೆಂಕಿ
ಚಾರ್ಮಾಡಿ ಘಾಟಿಯ ಅರಣ್ಯ ವಿಭಾಗದಲ್ಲಿ ಬೆಂಕಿ ಉಂಟಾಗುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳ ವಾತಾವರಣದಲ್ಲಿ ಕೊಂಚ ಏರುಪೇರು ಉಂಟಾಗಿದೆ.
ಕೇರಳ, ಗೋವಾದಲ್ಲಿ ಮತದಾನ ಜಾಗೃತಿಗಾಗಿ ಕೊಂಕಣಿ- ಮಲೆಯಾಳ ಕಲಿಯುತ್ತಿರುವ ಪುಟ್ಟ ಪೋರಿ
ಕರ್ನಾಟಕ ಸಹಿತ ಗೋವಾ ಹಾಗೂ ಕೇರಳ ಹೀಗೆ ಮೂರು ರಾಜ್ಯಗಳಲ್ಲಿ ಈ ಬಾರಿ ಮತದಾನ ಜಾಗೃತಿಯನ್ನು ನಡೆಸಬೇಕು ಎನ್ನುವ ಯೋಚನೆ ಸನ್ನಿಧಿಯದಾಗಿದ್ದು, ಶಾಲಾ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮತದಾನ ಜಾಗೃತಿ ನಡೆಸುವ ಇರಾದೆ ಇರಿಸಿಕೊಂಡಿದ್ದಾಳೆ.
ಮಾ. 28ರಿಂದ ಮಂಗಳಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ
ಏ. 1ರಂದು ಮಧ್ಯಾಹ್ನ ರಥಾರೋಹಣ, ರಾತ್ರಿ 7ಕ್ಕೆ ರಥೋತ್ಸವ ನಡೆಯಲಿದೆ. ವಿಶೇಷ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಶಯನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚೆಂಡೆ ಸುತ್ತು ವಿಶೇಷ ಆಕರ್ಷಣೀಯವಾಗಿದೆ.
< previous
1
...
429
430
431
432
433
434
435
436
437
...
551
next >
Top Stories
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ
ಸಿಂಧೂರ ಅಳಿಸಿದ ಪಾಕಿಗಳಿಗೆ ಅದೇ ಹೆಸರಿನ ಕಾರ್ಯಾಚರಣೆ ಮೂಲಕ ಉತ್ತರ
ನಮ್ಮವರ ಹಂತಕರಷ್ಟೇ ಹತ್ಯೆ : ರಾಜನಾಥ್