ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಗಳಿಗೆ ಮಂಗಳೂರಿಗರ ನೇಮಕಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸಕ್ತ ದೆಹಲಿ ನಿವಾಸಿ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರಾಗಿ ಪ್ರೊ.ರಾಮಚಂದ್ರಪ್ಪ, ಡಾ.ಪಿವಿ ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಾಣ್ಣ ಕಲ್ಲೂರು ಅವರನ್ನು ನೇಮಿಸಲಾಗಿದೆ.