ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವೇಕಾನಂದ ಶಿಶುಮಂದಿರದಲ್ಲಿ ‘ಶ್ರೀಕೃಷ್ಣ ಲೋಕ’
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ದೇವಾಲಯದ ಎದುರು ಭಾಗದಲ್ಲಿ ಸೋಮವಾರ ೨೬ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ ನಡೆಯಿತು.
‘ನಮ್ಮ ಊರು ನಮ್ಮ ರಸ್ತೆ’ ಅಭಿಯಾನ: ರಸ್ತೆ ದುರಸ್ತಿ ಪಡಿಸುವ ಮೂಲಕ ವಿಭಿನ್ನ ಪ್ರತಿಭಟನೆ
ಭಾನುವಾರ ನಗರದ ದೇರೆಬೈಲ್‌ನ ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನಲ್ಲಿ ಮೃತ್ಯು ಕೂಪದಂತಿದ್ದ ಹೊಂಡಗಳನ್ನು ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಬೂತ್ ಅಧ್ಯಕ್ಷನ ಮನೆಯಲ್ಲಿ ಪ್ರಧಾನಿ ಮೋದಿಯವರ 113 ನೇ ಕಂತಿನ ಆಕಾಶವಾಣಿ ‘ಮನ್ ಕಿ ಬಾತ್’ ಆಲಿಸಿದ ಶಾಸಕ
ಪ್ರಧಾನಿಗಳು ತಮ್ಮ ಮಾತಿನಲ್ಲಿ, ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ್ಯಾಂತ ಬೆಂಬಲ ವ್ಯಕ್ತವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ಲೇಡಿಗೋಷನ್ ಮುಂಭಾಗ ಬಸ್ ಸ್ಟಾಪ್ ರದ್ದು!
ಲೇಡಿಗೋಷನ್ ಬಸ್ ನಿಲ್ದಾಣ ರದ್ದುಗೊಂಡರೆ, ಪ್ರಯಾಣಿಕರು ಸ್ಟೇಟ್‌ಬ್ಯಾಂಕ್ ಬಸ್ಟೇಂಡ್‌ನಲ್ಲೇ ನಗರ ಹಾಗೂ ಗ್ರಾಮಾಂತರ ಸಾರಿಗೆ ಬಸ್‌ಗಳನ್ನು ಹತ್ತಬೇಕು.
ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
64 ವರ್ಷಗಳಿಂದ ಪತ್ರಿಕೆ ವಿತರಣೆ ಮಾಡುತ್ತಿರುವ 82ರ ಹರೆಯದ ರಮೇಶ್, ವಿನೂತನ ರೀತಿಯಲ್ಲಿ ಮತದಾನ ಹಾಗೂ ಡೆಂಘೀ ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ ಅವರನ್ನು ಸನ್ಮಾನಿಸಲಾಯಿತು.
ಯಕ್ಷಗಾನ ಉಳಿಸುವುದೇ ಯಕ್ಷಗಾನಕ್ಕೆ ನೀಡುವ ದೊಡ್ಡ ಕೊಡುಗೆ: ನಾ ಕಾರಂತ ಪೆರಾಜೆ
ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ಯಕ್ಷ ರಂಜಿನಿಯ ವಿದ್ಯಾರ್ಥಿಗಳು ಯಕ್ಷಗಾನ ತಾಳಮದ್ದಳೆ ಕದಂಬ ಕೌಶಿಕೆ ಪ್ರಸಂಗವನ್ನು ನಡೆಸಿಕೊಟ್ಟರು.
ಸುಂಟರ ಗಾಳಿ: ಹಲವು ಮನೆಗಳಿಗೆ, ಅಡಕೆ ಕೃಷಿಗೆ ಹಾನಿ
ಶನಿವಾರದಿಂದ ಪರಿಸರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಭಾನವಾರ ಬೆಳಗ್ಗೆ ಪದೇ ಪದೇ ಭಾರೀ ಮಳೆ ಸುರಿದಿದೆ. ಈ ಕಾರಣಕ್ಕೆ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡು ಬಂದಿದೆ.
ಸರ್ಕಾರಿ ನೌಕರರ ವಿವಿಧೋದ್ದೇಶ ಸೊಸೈಟಿ ಬೆಳ್ತಂಗಡಿ ಘಟಕ ಮಹಾಸಭೆ
ಸಭೆಯಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಟ್ ಘೋಷಣೆ ಮಾಡಲಾಯಿತು.
ಜಿಲ್ಲಾದ್ಯಂತ ಇಂದು ಕೃಷ್ಣಾಷ್ಟಮಿ ಸಡಗರ
ಹಬ್ಬದ ಮುನ್ನಾ ದಿನವಾದ ಭಾನುವಾರ ಹೂ, ಹಣ್ಣು, ತರಕಾರಿ ಇತ್ಯಾದಿಗಳ ವ್ಯಾಪಾರ ಜೋರಾಗಿತ್ತು. ಬೀದಿ ಬೀದಿಗಳಲ್ಲಿ ಹೂವಿನ ವ್ಯಾಪಾರಿಗಳು, ಭಾರೀ ಸಂಖ್ಯೆಯ ಗ್ರಾಹಕರು ಕಂಡುಬಂದರು.
ಸಂಚಾರ ನಿಯಮ ಉಲ್ಲಂಘಿಸುವ ಶಾಲಾ ವಾಹನಗಳವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿಪಿ ದಿನೇಶ್ ಕುಮಾರ್
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಭಾನುವಾರ ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆ ನಡೆಯಿತು.
< previous
1
...
431
432
433
434
435
436
437
438
439
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!